ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL- 2024) ಉದ್ಘಾಟನಾ ಸಮಾರಂಭ
Sumana Upadhyaya
ಸಮಾರಂಭದಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಪ್ರೇಕ್ಷಕರನ್ನು ರಂಜಿಸಿದರು. ಶಾರುಖ್ ಖಾನ್ ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ನ ಸಹ-ಮಾಲೀಕರಾಗಿದ್ದಾರೆ.
ಮಹಿಳಾ ಪ್ರೀಮಿಯರ್ ಲೀಗ್‌ನ ಎರಡನೇ ಋತುವಿನಲ್ಲಿ ಐದು ತಂಡಗಳು ಪೈಪೋಟಿ ನಡೆಸಲಿವೆ. ಡೆಲ್ಲಿ ಕ್ಯಾಪಿಟಲ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್.
ತಮ್ಮ ಎಂಟ್ರಿ ಮೂಲಕ ಪ್ರೇಕ್ಷಕರಲ್ಲಿ ಹುಚ್ಚೆಬ್ಬಿಸಿದ ನಟ ಶಾಹಿದ್ ಕಪೂರ್. ಈ ಋತುವಿನ ಪಂದ್ಯಾವಳಿ ಬೆಂಗಳೂರು ಮತ್ತು ದೆಹಲಿಗಳಲ್ಲಿ ನಡೆಯಲಿವೆ.
ಕಾರ್ಯಕ್ರಮದಲ್ಲಿ ನಟ ವರುಣ್ ಧವನ್ ನೃತ್ಯ
ಕಾರ್ಯಕ್ರಮದಲ್ಲಿ ನಟ ಟೈಗರ್ ಶ್ರಾಫ್ ನೃತ್ಯ
Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics