ಭಕ್ತಿ-ಜ್ಯೋತಿಷ್ಯ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ

ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ...

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ
ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ.
Published On :

ಮೈಸೂರು: ಆಷಾಢ ಶುಕ್ರವಾರ ಹಿನ್ನಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಆಯೋಜಿಸಲಾಗಿದೆ.
ಚಾಮುಂಡೇಶ್ವರಿಗೆ ಇಂದು ವಿಶೇಷವಾಗಿ ಸೇಬಿನ ಅಲಂಕಾರ ಮಾಡಲಾಗಿದ್ದು, ಬೆಳ್ಳಂಬೆಳಗ್ಗೆ ಸಾವಿರಾರು ಭಕ್ತರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.
ಇನ್ನು ಚಾಮುಂಡಿ ಬೆಟ್ಟಕ್ಕೆ ತೆರಳಲು ಉಚಿತ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, ಲಲಿತ ಮಹಲ್ ಹೆಲಿಪ್ಯಾಡ್ ನಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ, ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟದಲ್ಲಿ ನಿರ್ಬಂಧ ಹೇರಲಾಗಿದ್ದು, ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಪ್ರಸಾದ ವಿನಿಯೋಗ, ಅನ್ನದಾನ ವ್ಯವಸ್ಥೆಯೂ ಕೂಡ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.