ಆಧ್ಯಾತ್ಮವಷ್ಟೇ ಅಲ್ಲ, ರಾಜತಾಂತ್ರಿಕ ವಿದ್ಯೆಗೂ 'ಸರಸ್ವತಿ': ಅವರ 'ಮಾನಸ ಸರೋವರ' ದೂರದೃಷ್ಟಿ ಧುರೀಣರಿಗೂ ದಾರಿದೀಪ!ಶ್ರೀರಾಮ ಸೇತುಗೆ ಎದುರಾಗಿದ್ದ ಕಂಟಕವನ್ನು ದೂರ ಮಾಡಲು ಸಹಕರಿಸಿದ್ದ ಸುಬ್ರಹ್ಮಣಿಯನ್ ಸ್ವಾಮಿ ಅವರಿಗೆ ಭಾರತಕ್ಕೆ ಒಳಿತಾಗುವ ಹಲವು ವಿಚಾರಗಳಲ್ಲಿ ಮಾರ್ಗದರ್ಶನ ನೀಡಿದ್ದು ಇವರೇ.
ಬಲಿಪಾಡ್ಯಮಿ ಆಚರಣೆ ಏಕೆ ಮತ್ತು ಹೇಗೆ?ಬಲಿಪಾಡ್ಯಮಿ ದಿನ ಬಲೀಂದ್ರ ರಾಜನನ್ನು ಆರಾಧಿಸುತ್ತೇವೆ, ಬಲೀಂದ್ರ ಮೂಲತಃ ಒಳ್ಳೆಯ ರಾಜನಾಗಿರುತ್ತಾನೆ, ಆದರೆ ಅವನ ಸುತ್ತಮುತ್ತಲಿರುವವರೆಲ್ಲ ಕೆಟ್ಟವರಾಗಿರುತ್ತಾರೆ. ತಾನು ಕೆಟ್ಟವನಲ್ಲದಿದ್ದರೂ ತನ್ನ ಸುತ್ತಲಿನ ರಾಕ್ಷಸರು ಮಾಡುತ್ತಿರುವ ಕೆಲಸಗಳನ್ನು ಪರೋಕ್ಷವಾಗಿ ಪ್ರೋತ್ಸಾಹಿಸುತ್ತಿರುತ್ತಾನೆ.
ದೀಪಾವಳಿಯ ಮೊದಲ ದಿನ ನೀರು ತುಂಬುವುದು ಎಂದರೇನು, ಧನತ್ರಯೋದಶಿ ಆಚರಣೆ ಹೇಗೆ?ದೀಪಾವಳಿಯ ಮೊದಲ ದಿನವನ್ನು ನೀರು ತುಂಬುವ ಶಾಸ್ತ್ರ ಮಾಡುತ್ತೇವೆ. ಇದಕ್ಕೆ ಉತ್ತರ ಭಾರತೀಯರು ಧನತ್ರಯೋದಶಿ ಎಂದು ಕರೆಯುತ್ತಾರೆ, ಅವರಿಗೆ ಇಂದು ಹೊಸ ಆರ್ಥಿಕ ವರ್ಷದ ಆರಂಭ ದಿನ.
ಬಲಿಪಾಡ್ಯಮಿ ದಿನ ಗೋಪೂಜೆ ಏಕೆ ಮಾಡುತ್ತಾರೆ?ಹಸುವನ್ನು ನಾವು ಲಕ್ಷ್ಮಿಗೆ ಹೋಲಿಸುತ್ತೇವೆ, ಯಾವುದೆಲ್ಲ ಮಾತೃಸ್ವರೂಪವೋ ಅವೆಲ್ಲವೂ ನಮಗೆ ಲಕ್ಷ್ಮಿ. ಅದು ಭೂಮಾತೆ ಆಗಿರಬಹುದು, ಕಾಮಧೇನು ಆಗಿರಬಹುದು. ಹಸುವಿಲ್ಲದೆ ಮನುಷ್ಯನಿಗೆ ಜೀವನ ಇಲ್ಲ, ಹಸುವಿನಿಂದ ಸಿಗುವ ಹಾಲು, ಮೊಸರು, ಬೆಣ್ಣೆ, ಮಜ್ಜಿಗೆ, ತುಪ್ಪ, ಗಂಜಳ, ಸಗಣಿ ಎಲ್ಲವೂ ಉಪಯೋಗವಾಗುತ್ತದೆ.
ಮನೆಯಲ್ಲಿ ಕಸವಿದ್ದರೆ ಲಕ್ಷ್ಮಿ ಒಲಿಯುವುದಿಲ್ಲವೇ, ಲಕ್ಷ್ಮಿ ನಿಲ್ಲುವುದಿಲ್ಲವೇ?ಮನೆ ಸ್ವಚ್ಛವಾಗಿರದಿದ್ದರೆ, ಕೊಳಕು, ಕಸಕಡ್ಡಿ, ಬಲೆ ತುಂಬಿಕೊಂಡಿದ್ದರೆ ಮನೆಯಲ್ಲಿ ಲಕ್ಷ್ಮಿ ನೆಲೆಸುವುದಿಲ್ಲ, ಹೊರಟುಹೋಗುತ್ತಾಳೆ, ಮನೆಯಲ್ಲಿ ದಟ್ಟದಾರಿದ್ರ್ಯವಿರುತ್ತದೆ ಎಂಬುದು ಜನರ ನಂಬಿಕೆ.
ಅಮವಾಸ್ಯೆ ದಿನ ಶುಭವೇ, ಅಶುಭವೇ?ನಮ್ಮಲ್ಲಿ ಯಾವ ದಿನ ಒಳ್ಳೆಯದು, ಕೆಟ್ಟದು ಎಂಬುದೇ ಇಲ್ಲ, ಅಮಾವಾಸ್ಯೆ, ಹುಣ್ಣಿಮೆ ಪ್ರತಿಯೊಂದು ತಿಥಿಯೂ ಭಗವಂತನ ಒಂದು ಸೃಷ್ಟಿ,
ದೀಪಾವಳಿಗೆ ಪಟಾಕಿ ಹಚ್ಚುವುದೇಕೆ?ನರಕಾಸುರ ಭೂಮಿ ಪುತ್ರ, ದುಷ್ಟನಾದ ನರಕಾಸುರನನ್ನು ಕೃಷ್ಣ ಸಂಹಾರ ಮಾಡಿ ಭೂಮಿಯಲ್ಲಿ ಸುಟ್ಟಾಗ ದೇಹ ರಾಸಾಯನಿಕವಾಗಿದ್ದು ಅದು ಬಣ್ಣಬಣ್ಣವಾಗಿ ಸಿಡಿಯಿತು ಎಂದು ಅದರ ಪ್ರತೀಕವಾಗಿ ದೀಪಾವಳಿ ಸಮಯದಲ್ಲಿ ಪಟಾಕಿ ಹಚ್ಚುವುದು ಎಂದು ಉತ್ತರ ಭಾರತದ ಕಡೆ ಜಾನಪದ ಕಥೆ ಪ್ರಚಲಿತದಲ್ಲಿದೆ.
ದೀಪಾವಳಿ ಸಮಯದಲ್ಲಿ ಎಷ್ಟು ದೀಪ ಹಚ್ಚಬೇಕು?ದೀಪಾವಳಿ ಸಮಯದಲ್ಲಿ ತಮ್ಮ ತಮ್ಮ ಕುಲದ ಮತ್ತು ಪ್ರಾಂತೀಯ ಆಚಾರಗಳನ್ನು ಗಮನದಲ್ಲಿಟ್ಟುಕೊಂಡು, ಹಿರಿಯರು ಮಾಡಿಕೊಂಡು ಬಂದ ಪದ್ಧತಿಯಂತೆ ದೀಪಗಳನ್ನು ಹಚ್ಚಬಹುದು. ಇಷ್ಟೇ ದೀಪ ಹಚ್ಚಬೇಕೆಂದು ನಿಯಮವೇನೂ ಇಲ್ಲ. ತ್ರಿವರ್ತಿಕ ಅಂದರೆ ಮೂರು ಬತ್ತಿಗಳನ್ನು ತುಪ್ಪದಲ್ಲಿ ಅದ್ದಿ ಏಕಾರತಿ ಬೆಳಗಬಹುದು.
ದೀಪಾವಳಿ ಧನಲಕ್ಷ್ಮಿ ಪೂಜೆ ಆಚರಣೆ ಏಕೆ, ಹೇಗೆ?ಕಾರ್ತಿಕ ಮಾಸದಲ್ಲಿ ಬರುವ ದೀಪಾವಳಿ ಲಕ್ಷ್ಮಿದೇವಿಯನ್ನು ಪೂಜಿಸುವ ಹಬ್ಬ. ಲಕ್ಷ್ಮಿದೇವಿ ಮೂಲತಃ ಪ್ರಕೃತಿಮಾತೆ. ಪ್ರಕೃತಿಯಲ್ಲಿ ಧಾನ್ಯ, ಫಲ ಪುಷ್ಪಗಳು ಸಮೃದ್ಧಿಯಾಗಿ ಬೆಳೆದು ಧನವೃದ್ಧಿಯಾಗಿ ಸುಖ-ಶಾಂತಿ, ಸಂಪತ್ತು ಬರಲಿ ಎಂದು ಜನರು ಸಮೃದ್ಧಿಯ ದೇವತೆಯಾದ ಲಕ್ಷ್ಮಿದೇವಿಯನ್ನು ಪೂಜಿಸುತ್ತಾರೆ.
ದೀಪಾವಳಿ ಎಂದರೇನು, ಎಷ್ಟು ದಿನಗಳ ಹಬ್ಬ, ದೀಪಗಳಿಗೇನು ಮಹತ್ವ?ಅಸತೋಮಾ ಸದ್ಗಮಯಾ, ತಮಸೋ ಮಾ ಜ್ಯೋತಿರ್ಗಮಯ, ಬೆಳಕಿನ ಹಬ್ಬ ದೀಪಾವಳಿ, ನಮ್ಮ ಜೀವನದ ಕಷ್ಟಗಳನ್ನು ಹೊಡೆದೋಡಿಸಿ ಬೆಳಕನ್ನು ಕಂಡು ಸಂಭ್ರಮಿಸುವಂತಹ ವಿಶೇಷ ಹಬ್ಬ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ