ಮಹಾ ಶಿವರಾತ್ರಿ ಹಿಂದಿನ ಕಥೆ ಏನು? ಆಚರಣೆ ಮಾಡುವುದು ಹೇಗೆ?: ಇಲ್ಲಿದೆ ಆಸಕ್ತಿಕರ ಮಾಹಿತಿಪ್ರತಿ ವರ್ಷ ಮಾಘ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಮಹಾ ಶಿವರಾತ್ರಿ ಆಚರಣೆ ಮಾಡಲಾಗುತ್ತದೆ. ಶಿವರಾತ್ರಿ ಭಗವಾನ್ ಶಿವನಿಗೆ ಅತ್ಯಂತ ಪ್ರಿಯವಾದ ದಿನವಾಗಿದೆ.
ವೈಕುಂಠ ಏಕಾದಶಿ ಅಂದರೇನು? ಅದರ ಮಹತ್ವ ಏನು? ಹೀಗಿದೆ ಒಂದು ಕಥೆವೈಕುಂಠ ಏಕಾದಶಿ ಸನಾತನ ಧರ್ಮಾನುಯಾಯಿಗಳು ಶ್ರದ್ಧಾ ಭಕ್ತಿಗಳಿಂದ ವಿಷ್ಣುವನ್ನು ಪೂಜಿಸುವ ಮಹತ್ವದ ದಿನ. ಏಕಾದಶಿ ಅಂದರೆ ಹನ್ನೊಂದು ಎಂಬ ಅರ್ಥವಿದೆ. ಒಂದು ತಿಂಗಳಲ್ಲಿ 2 ಏಕಾದಶಿಗಳಿರುತ್ತವೆ.
ದೀಪಾವಳಿ ಪಟಾಕಿಯ ಸಂಬಂಧ ಮತ್ತು ಅನುಬಂಧಆಶ್ವಯುಜ ಮಾಸದ ಕೊನೆಯ ಮೂರು ದಿನಗಳು ಮತ್ತು ಕಾರ್ತಿಕ ಮಾಸದ ಆರಂಭದ ಎರಡು ದಿನಗಳು ಹೀಗೆ ಒಟ್ಟು ಐದು ದಿನಗಳು ಆಚರಿಸುವ ಬೆಳಕು, ಶಬ್ಧ ಮತ್ತು ರಂಗು ರಂಗಿನ ಚಿತ್ತಾರಗಳಿಂದ ಆವರಿಸುವ ಹಬ್ಬವೇ ದೀಪಾವಳಿ. ತಮಸೋಮ ಜ್ಯೋತಿರ್ಗಮಯ ಎನ್ನುವಂತೆ ಅಂಧಕಾರವನ್ನು ದೂರ ಮಾಡಿ ಬೆಳಕಿನೆಡೆಗೆ ಕರೆದೊಯ್ಯುವಂತಹ ಹಬ್ಬ.
ದೀಪಾವಳಿ ಹಬ್ಬದಲ್ಲಿ ಆಕಾಶ ಬುಟ್ಟಿಗಳನ್ನು ಏಕೆ ಹಾರಿಸಲಾಗುತ್ತದೆ?ಹೇಳೀ ಕೇಳಿ ದೀಪಾವಳಿ ಎಂದರೆ ಬೆಳಕಿನ ಹಬ್ಬ. ದೀಪಾವಳಿ ಹಬ್ಬದಲ್ಲಿ ಬಣ್ಣ ಬಣ್ಣದ ಪಟಾಕಿಗಳಿಗೆ ಎಷ್ಟು ಪ್ರಾಮುಖ್ಯತೆಯೂ ಅದಕ್ಕಿಂತಲೂ ಒಂದು ಕೈ ಹೆಚ್ಚಿನ ಪ್ರಾಮುಖ್ಯತೆ ಬಗೆ ಬಗೆಯ ದೀಪಗಳಿಗೆ ಎಂದರು ತಪ್ಪಾಗದು. ಹಾಗಾಗಿ ದೀಪಾವಳಿ ಹಬ್ಬ ಬರುತ್ತಿದ್ದಂತೆ ಮಾರುಕಟ್ಟೆಗಳಲ್ಲಿ ಬಗೆ ಬಗೆಯ ದೀಪಗಳು ಲಭ್ಯವಿದ್ದು, ಇತ್ತೀಚೆಗೆ ಆ ದೀಪಗಳ ಜೊತೆ ಆಕರ್ಷಕ ಆಕಾಶ ಬುಟ್ಟಿಗಳು ಸೇರಿಕೊ
ಬೆಳಕಿನ ಹಬ್ಬ ದೀಪಾವಳಿ: ಐದು ದಿನಗಳ ಆಚರಣೆ ಏನು?ಹೇಗೆ?ಭಾರತೀಯರಿಗೆ ಹಬ್ಬಗಳೆಂದರೆ ನಮ್ಮ ಸನಾತನ ಸಂಸ್ಕೃತಿಯ ಸಂಸ್ಕಾರ ಮತ್ತು ಸಂಪ್ರದಾಯಗಳ ಪ್ರತೀಕವಾಗಿದೆ. ಹಾಗೆ ನೋಡಿದರೆ, ಹಿಂದೂಗಳಿಗೆ ವರ್ಷದ 365 ದಿನವೂ ಒಂದಲ್ಲಾ ಒಂದು ಹಬ್ಬವೇ. ನಮ್ಮಲ್ಲಿ ಆಚರಿಸುವ ಪ್ರತಿಯೊಂದು ಹಬ್ಬಕ್ಕೂ ಅದರದೇ ಆದ ಪ್ರಾಕೃತಿಕ, ನೈಸರ್ಗಿಕ ಸಂಬಂಧಗಳಿದ್ದರೂ ಎಲ್ಲಾ ಹಬ್ಬಗಳೂ ಮನರಂಜನೆ ಜೊತೆಗೆ ಸಂಬಂಧಗಳನ್ನು ಬೆಸೆಸುವ ಕೊಂಡಿಗಳೇ ಆಗಿವೆ.
ಪಿತೃಪಕ್ಷ, ಆಚರಣೆ ಹೇಗೆ, ಮಹತ್ವವೇನು?ನಮ್ಮ ಸನಾತನ ಹಿಂದೂ ಧರ್ಮದಲ್ಲಿ ಜನಿಸಿದ ಪ್ರತಿಯೊಬ್ಬರೂ ಹುಟ್ಟಿದಾರಿಂದಲೇ ಐದು ಋಣಗಳಿಗೆ ಭಾಜನರಾಗುತ್ತಾರೆ. ತಮ್ಮ ಜೀವಿತಾವಧಿಯಲ್ಲಿ ಈ ಐದೂ ಋಣಗಳಿಂದ ಮುಕ್ತಿ ಹೊಂದಿದಲ್ಲಿ ಮಾತ್ರವೇ ಅವರಿಗೆ ಅಂತಿಮವಾಗಿ ಸದ್ಗತಿ ದೊರೆಯುತ್ತದೆ ಎಂದು ನಮ್ಮ ಪುರಾಣಗಳಲ್ಲಿ ಹೇಳಲಾಗಿದೆ.
ಮಾಡಾಳು ಸ್ವರ್ಣಗೌರಿನಮ್ಮ ಭರತಖಂಡ ನಮ್ಮ ಸನಾತನ ಧರ್ಮದ ತವರೂರು. ದೇವಾಲಯಗಳ ಬೀಡು. ಬ್ರಹ್ಮ ವಿಷ್ಣು ಮಹೇಶ್ವರ, ಗಣೇಶ ಸುಬ್ರಹ್ಮಣ್ಯ, ಲಕ್ಷ್ಮೀ ಸರಸ್ವತಿ ಪಾರ್ವತಿಯರಲ್ಲದೇ, ನಮ್ಮ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಲ್ಲಿಯೂ ಗ್ರಾಮದೇವರ್ತೆಗಳಿದ್ದು ನಮ್ಮ ದೇಶದ ಜನಸಂಖ್ಯೆ ಸುಮಾರು 130-140 ಕೋಟಿಗಳಿದ್ದರೇ ನಾವು ನಂಬುವ ಮತ್ತು ಪರಮ ಭಕ್ತಿಯಿಂದ ಆರಾಧಿಸುವ ದೇವಾನು ದೇವತೆಗಳ ಸಂಖ್ಯೆಯೇ ಸುಮ
ಬಸವೇಶ್ವರ ಜಯಂತಿ, ಅಕ್ಷಯ ತೃತೀಯ: ಜಗದ್ಗುರು ಬಸವಣ್ಣನವರ ತತ್ವಗಳನ್ನು ಅಕ್ಷಯವಾಗಿಸೋಣ...ನಾಡಿನಾದ್ಯಂತ ಬಸವಜಯಂತಿ ಹಾಗೂ ಅಕ್ಷಯ ತೃತೀಯವನ್ನು ಆಚರಿಸಲಾಗುವುದು ಮತ್ತೊಂದು ವಿಶೇಷದ ಸಂಗತಿ.
ಸದಾಶಿವ ಬ್ರಹ್ಮೇಂದ್ರ: ಅಪರೂಪದ ವಾಗ್ಗೇಯಕಾರ ಸಂತರ ಬಗ್ಗೆ ಇಲ್ಲಿದೆ ಮಾಹಿತಿಸದಾಶಿವ ಶಿವ ಬ್ರಹ್ಮೇಂದ್ರರ ವ್ಯಕ್ತಿತ್ವ ಹುಟ್ಟಿನಿಂದಲೇ ಸಾತ್ವಿಕವಾದ ವ್ಯಕ್ತಿತ್ವವಾದರೂ, ಜೀವನ್ಮುಕ್ತರಂತೇನೂ ಇರಲಿಲ್ಲ. ಅಥವಾ ಕರ್ನಾಟಕ ಸಂಗೀತ ಪದ್ಧತಿಯ ಪ್ರಸಿದ್ಧ ಕೀರ್ತನೆಗಳನ್ನು ರಚಿಸುವ ವಾಗ್ಗೇಯಕಾರರ...
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ....ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹರುಷವ ಹೊಸತು ಹೊಸತು ತರುತಿದೆ. ಶ್ರೀ ದ. ರಾ. ಬೇಂದ್ರೆಯವರ ಈ ಜನಪ್ರಿಯ ಭಾವಗೀತೆಯನ್ನು ಕುಲವಧು ಚಲನಚಿತ್ರದಲ್ಲಿ ಅಳವಡಿಸಿಕೊಂಡು ಲೀಲಾವತಿಯವರು ಹಾಡುತ್ತ ನರ್ತಿಸುವುದನ್ನು ನೋಡುತ್ತಿದ್ದರೆ ಅದುವೇ ಕಣ್ಣಿಗೆ ಹಬ್ಬ. ಮನಸ್ಸಿಗೆ ಆನಂದ.
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincy ಗೆ ಗುಡ್ಬೈ ಹೇಳಿದ Harmanpreet Kaur..!