ಮಾಸಗಳಲ್ಲಿ ನಾನು ಮಾರ್ಗಶಿರ ಮಾಸ ಎಂದಿದ್ದ ಶ್ರೀಕೃಷ್ಣ, ಮಾರ್ಗಶಿರ ಮಾಸದ ವಿಶೇಷತೆಗಳು ಗೊತ್ತೇ?"ಮಾಸಾನಾಮ್ ಮಾರ್ಗಶೀರ್ಷಃ ಅಹಮ್ ಋತೂನಾಮ್ ಕುಸುಮ ಆಕರಃ –ಸಾಮದ ಗಾನಗಳಲ್ಲಿ ಬೃಹತ್ ಸಾಮವೆಂಬ ಗಾನ ನಾನು" ಎಂದು ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದಾನೆ.
ವೈಕುಂಠ ಏಕಾದಶಿ: ಏಕಾದಶಿ ಉಪವಾಸ, 'ವೈಕುಂಠ' ಹೆಸರಿನ ತತ್ವದ ಮಹತ್ವವೈಕುಂಠ" ಎಂದರೆ ವಿಷ್ಣುಲೋಕ. ವಿಷ್ಣುವಿಗೆ ವೈಕುಂಠ ಎಂಬ ಹೆಸರು ಬರಲು ಕಾರಣ ಚಾಕ್ಷುಷ ಮನ್ವಂತರದಲ್ಲಿ ವಿಷ್ಣು....
ದತ್ತಜಯಂತಿ: ಗುರು ದತ್ತಾತ್ರೇಯರು, ದತ್ತ ತತ್ವದ ಮಹತ್ವ"ಗುರುಬ್ರಹ್ಮಾ ಗುರುರ್ವಿಷ್ಣು ಗುರುದೇವೋ ಮಹೇಶ್ವರ! ಎಂಬ ಶ್ಲೋಕ ಗುರುವನ್ನು ಬ್ರಹ್ಮ, ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳ ಸ್ವರೂಪ ಎಂದು ಬಣ್ಣಿಸಿದೆ. ಗುರುವನ್ನು ದೇವರನ್ನಾಗಿ ಸ್ಮರಿಸಿದೆ.
ಮಂಗಳೂರು ದಸರಾದ ವೈಭವ, ಹುಲಿ ವೇಷ ಕುಣಿತದ ಬಗ್ಗೆ ತಿಳಿಯೋಣ ಬನ್ನಿ..ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ ಆರಂಭವಾಗಿ ದಶಮಿಯವರೆಗೂ ನಡೆಯುವ ವೈಭವದ ಹಬ್ಬ ದಸರಾ. 1610ರಲ್ಲಿ ವಿಜಯನಗರದ ತಿರುಮಲರಾಯರನ್ನು ಸೋಲಿಸಿದ ಮೈಸೂರಿನ ಶ್ರೀರಾಜ ಒಡೆಯರ್ ಅವರು ಸ್ವತಂತ್ರ್ಯ ಮೈಸೂರು ಸಂಸ್ಥಾನವನ್ನು ಕಟ್ಟಿದ್ದಲ್ಲದೇ, ವಿಜಯನಗರದಿಂದ ರತ್ನ ಖಚಿತ ಸಿಂಹಾಸವನ್ನೂ ಉಡುಗೊರೆಯ ರೂಪದಲ್ಲಿ ಪಡೆದರು.
ಮಡಿಕೇರಿ ದಸರಾ ರೂಢಿಗೆ ಬಂದದ್ದು ಹೇಗೆ, ಹೇಗಿರುತ್ತದೆ ಆಚರಣೆ?ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ.
ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ದಸರಾ ಆಚರಣೆ ಹೇಗೆ ಬಂತು, ಸಂಪ್ರದಾಯ ಹೇಗೆ?ನವರಾತ್ರಿ ಭಾರತದಾದ್ಯಂತ ಹಿಂದೂಗಳು ಆಚರಿಸುವ ಬಹಳ ದೊಡ್ಡ ಹಬ್ಬ. ನಮ್ಮ ರಾಜ್ಯವಾದ ಕರ್ನಾಟಕದಲ್ಲಂತೂ ದಸರಾವನ್ನು ನಾಡಹಬ್ಬವನ್ನಾಗಿ ಆಚರಿಸಲಾಗುತ್ತದೆ. ಮೈಸೂರಿನಲ್ಲಿ ನಡೆಯುವ ದಸರಾ ವಿಶ್ವವಿಖ್ಯಾತವಾಗಿದ್ದು ಅದರ ವೀಕ್ಷಣೆಗೆ ದೇಶವಿದೇಶಗಳಿಂದ ಲಕ್ಷಾಂತರ ಪ್ರವಾಸಿಗರು ಮೈಸೂರಿಗೆ ಬರುತ್ತಾರೆ.
ನವರಾತ್ರಿಯಲ್ಲಿ ಶಾರದಾಂಬೆಗೆ ಒಂಭತ್ತು ದಿನ ವಿವಿಧ ಅಲಂಕಾರ ಏಕೆ?ನವರಾತ್ರಿಯ ಹಿಂದಿನ ದಿನ ಮಹಾಲಯ ಅಮಾವಾಸ್ಯೆಯಂದು ಶೃಂಗೇರಿ ಶಾರದಾಂಬೆಗೆ ಮಹಾಭಿಷೇಕ ಮಾಡಿ ನಾನಾ ರೀತಿಯ ಫಲ-ಪಂಚಾಮೃತ ಅಭಿಷೇಕದ ನಂತರ ಶತಾಯ ರುದ್ರಾಭಿಷೇಕ ಮತ್ತು ಮಹಾನ್ಯಾಸ ಮತ್ತು 108 ಅಭಿಷೇಕದೊಂದಿಗೆ ಶ್ರೀ ಸೂಕ್ತವನ್ನು ಪಠಿಸುತ್ತಾರೆ.
ನವರಾತ್ರಿಯ ಒಂಭತ್ತು ದಿನ ಯಾವ ದೇವಿಗೆ ಯಾವ ಹೂವಿನ ಅಲಂಕಾರ ಮಾಡಬೇಕು? ಯಾವ ಶ್ಲೋಕ ಪಠಿಸಬೇಕು?ನವರಾತ್ರಿಯ ಪ್ರತೀ ದಿನದ ದೇವಿಯ ಅಲಂಕಾರ, ಆಕೆಗೆ ಇಷ್ಟವಾದ ಹೂವು, ಅಂದು ಇಷ್ಟವಾದ ನೈವೇದ್ಯ. ಆ ದಿನ ಇಡಬೇಕಾದ ರಂಗೋಲಿ, ಆಕೆಯನ್ನು ಒಲಿಸಿಕೊಳ್ಳಲು ರಾಗದ ಜೊತೆಗೆ ಅವಳನ್ನು ಆರಾಧಿಸುವ ಶ್ಲೋಕಗಳು ಈ ರೀತಿಯಾಗಿವೆ.
ದಸರಾ ಹಬ್ಬ, ಪಟ್ಟದ ಬೊಂಬೆ ಅಲಂಕಾರ, ಆಚರಣೆ...ದಸರಾ ಹಬ್ಬದ ಸಮಯದಲ್ಲಿ ರಾಜಾರಾಣಿಯರ ಸ್ವರೂಪವಾಗಿ ಪಟ್ಟದ ಬೊಂಬೆಗಳನ್ನು ಮನೆ ಮನೆಗಳಲ್ಲಿ ಕೂರಿಸಿ ಪೂಜಿಸುವುದು ನಡೆದುಕೊಂಡು ಬಂದಿರುವ ಸತ್ಸಂಪ್ರದಾಯ.
ಇಂದು ಅನಂತ ಚತುರ್ದಶಿ: ಮಹಾವಿಷ್ಣುವಿನ ಪೂಜೆ ಹೇಗೆ?ನಮ್ಮ ಧಾರ್ಮಿಕ ಹಬ್ಬಗಳಲ್ಲಿ ಅನಂತ ಚತುರ್ದಶಿ ಆಚರಣೆ ಕೂಡ ಪ್ರಮುಖವಾಗಿದೆ. ಇಂದು ಸೆಪ್ಟೆಂಬರ್ 9 ಶುಕ್ರವಾರ ಅನಂತ ಚತುರ್ದಶಿ ಬಂದಿದೆ. ಈ ಹಬ್ಬವು ಹಿಂದೂ ಹಬ್ಬದ 16 ಪರ್ವ ದಿನಗಳಲ್ಲಿ ಒಂದು. ಅನಂತನ ಚತುರ್ದಶಿ ವ್ರತದ ಆಚರಣೆ ರೀತಿ ವಿಶಿಷ್ಟ.
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್