ರಾಜ್ಯದ 9 ಹೊಸ ಪರಿಸರ ಸ್ನೇಹಿ ಚಾರಣ ತಾಣಗಳು ಸದ್ಯದಲ್ಲಿಯೇ ಪ್ರವಾಸಿಗರಿಗೆ ಮುಕ್ತಚಾರಣ ಪ್ರಿಯರು ಇನ್ನು ಮುಂದೆ ಹೊಸ ಹೊಸ ಸ್ಥಳಗಳನ್ನು ಚಾರಣಕ್ಕೆ ಹುಡುಕಬಹುದು. ರಾಜ್ಯ ಸರ್ಕಾರ...
ಪ್ರವಾಸಿಗರಿಗೆ ಶಾಕ್: ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಸಮಯ ಕಳೆದರೆ ದಂಡ ಗ್ಯಾರಂಟಿ!ವಿಶ್ವದ ಅದ್ಭುತಗಳಲ್ಲಿ ಒಂದಾಂದ ವಿಶ್ವವಿಖ್ಯಾತ ತಾಜ್ ಮಹಲ್ ಗೆ ಭೇಟಿ ನೀಡುವ ಪ್ರವಾಸಗರಿಗೆ ಶಾಕಿಂಗ್ ಸುದ್ದಿಯೊಂದು ಬಂದಿದ್ದು, ತಾಜ್ ಮಹಲ್ ನಲ್ಲಿ 3 ಗಂಟೆಗಿಂತ ಹೆಚ್ಚಿನ ಅವಧಿ ಕಳೆದರೆ ದಂಡ ವಿಧಿಸಲಾಗುತ್ತದೆಯಂತೆ...
ಬೆಂಗಳೂರಿನಿಂದ ಚೀನಾಗೆ ಐಆರ್ಸಿಟಿಸಿ ವಿಶೇಷ ಪ್ಯಾಕೇಜ್ ಪ್ರಾರಂಭ, ಎಲ್ಲೆಲ್ಲಿ ವೀಕ್ಷಣೆ ಇಲ್ಲಿದೆ ಮಾಹಿತಿಐಆರ್ಸಿಟಿಸಿ ಬೆಂಗಳುರಿನಿಂದ ನೂತನವಾಗಿ ಚೀನಾಗೆ ಏಳು ದಿನಗಳ ಪ್ರವಾಸ ಪ್ಯಾಕೇಜ್ ಮತ್ತು ಸ್ಕ್ಯಾಂಡಿನೇವಿಯಾ ಮತ್ತು ಐಸ್ ಲ್ಯಾಂಡ್ ಗೆ 15 ದಿನಗಳ ಪ್ಯಾಕೇಜ್ ಅನ್ನು ಆಯೋಜಿಸುತ್ತತ್ತಿದೆ.
ರೈಲ್ವೇ ಇತಿಹಾಸದಲ್ಲೇ ಮೊದಲು! ಚಲಿಸುವ ರೈಲಿನಲ್ಲಿ ಪ್ರಯಾಣಿಕರಿಗೆ ಮಸಾಜ್ ಸೇವಾ ಸೌಲಭ್ಯಕ್ಕೆ ಚಾಲನೆ: ಭಾರತೀಯ ರೈಲ್ವೆ ಇತಿಹಾಸದಲ್ಲೇ ಮೊದಲ ಬಾರಿಗೆ ರೈಲ್ವೆ ಪ್ರಯಾಣಿಕರಿಗೆ ಮಸಾಜ್ ಸೇವೆಯನ್ನು ಪ್ರಾರಂಭಿಸಿದೆ.ರೈಲಿನಲ್ಲಿ ಪ್ರಯಾಣಿಸುವಾಗಲೇ ಅಗತ್ಯವಿರುವ....
ಮಡಿಕೇರಿ: ಹೋಮ್ ಸ್ಟೇ ಬುಕಿಂಗ್ ಮೇಲಿನ ನಿಷೇಧ ವಾಪಸ್ಮುಂಗಾರು ಆರಂಭ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಹೋಮ್ ಸ್ಟೇ ಬುಕಿಂಗ್ ಮೇಲೆ ಹೇರಲಾಗಿದ್ದ ನಿಷೇಧವನ್ನು ಕೊಡಗು ಜಿಲ್ಲಾಡಳಿತ ವಾಪಸ್...
ಬಸವಣ್ಣನ ಐಕ್ಯಮಂಟಪದ ಕಂಬಗಳಲ್ಲಿ ಬಿರುಕು, ಭಕ್ತರ ಪ್ರವೇಶಕ್ಕೆ ನಿಷೇಧಕ್ರಾಂತಿಯೋಗಿ ಬಸವಣ್ಣನವರ ಐಕ್ಯಮಂಟಪಕ್ಕೆ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಮಂಟಪದ ಗೋಡೆ ಹಾಗೂ ಕಂಬಗಳಲ್ಲಿ ಬಿರುಕು ಮೂಡಿರುವ ಕಾರಣ ಭಕ್ತರ ಪ್ರವೇಶ ನಿಷೇಧಿಸಿ....
ರೇಸಿಂಗ್ ಪ್ರಿಯರಿಗಾಗಿ 'ಅಪಾಚಿ RR 310' 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310...
ಹುಲಿ ಸಂರಕ್ಷಣಾ ಪ್ರಾಧಿಕಾರ ಸೂಚನೆ: ಬಂಡಿಪುರ ಸಫಾರಿ ಮೆಲುಕಮಹಳ್ಳಿ ಗೇಟ್ಗೆ ಸ್ಥಳಾಂತರರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್ಟಿಸಿಎ) ಮಾರ್ಗಸೂಚಿಯಂತೆ ಬಂಡಿಪುರ ಹುಲಿ ಸಂರಕ್ಷಣಾ ಪ್ರಾಧಿಕಾರ ಸಫಾರಿ ಕಾರ್ಯಾಚರಣೆ ಜಾಗವನ್ನು ಜೂನ್.2ರಿಂದ ಅನ್ವಯವಾಗುವಂತೆ ಮೆಲುಕಮಹಳ್ಳಿ ಗೇಟ್ಗೆ ಸ್ಥಳಾಂತರಿಸಿದೆ
ಪ್ಯಾಸೆಂಜರ್ ಕಾರುಗಳ ಮಾರಾಟ ಏಪ್ರಿಲ್ ತಿಂಗಳಲ್ಲಿ ಶೇ.20 ರಷ್ಟು ಇಳಿಕೆಏಪ್ರಿಲ್ ತಿಂಗಳಲ್ಲಿ ಪ್ಯಾಸೆಂಜರ್ ಕಾರುಗಳ ಮಾರಾಟ ಶೇ.20 ರಷ್ಟು ಕುಸಿದಿದೆ.
ಬ್ರೇಕ್ ನಲ್ಲಿ ದೋಷ: 7 ಸಾವಿರ ಬುಲೆಟ್ ಹಿಂಪಡೆದ ರಾಯಲ್ ಎನ್ ಫೀಲ್ಡ್ಖ್ಯಾತ ದ್ವಿಚಕ್ರ ವಾಹನ ತಯಾರಕ ಕಂಪನಿ ರಾಯಲ್ ಎನ್ ಫೀಲ್ಡ್, ಬ್ರೇಕ್ ನಲ್ಲಿ ದೋಷ ಕಾಣಿಸಿಕೊಂಡಿದ್ದು, ಅದನ್ನು ಸರಿಪಡಿಸುವುದಕ್ಕಾಗಿ 7 ಸಾವಿರ...
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್