"ಅಗಸಿ ಪಾರ್ಲರ್" ಬಿಡುಗಡೆಗೆ ಅಲೆದಾಟಕಷ್ಟಪಟ್ಟು ಸಿನ್ಮಾ ಮಾಡಿದ್ದೇವೆ. ತುಂಬಾ ಒಳ್ಳೆಯ ಕಥೆ. ಆದ್ರೆ ಬಿಡುಗಡೆಗೆ ಈಗ ತೊಂದರೆ ಆಗಿದೆ. ರಿಲೀಸ್ಗೆ ಟಾಕಿಸ್ ಮಾಲೀಕರು 20 ಲಕ್ಷ ರೆಂಟ್ ಕೇಳುತ್ತಿದ್ದಾರೆ.
ಅತ್ತಿ ಹಣ್ಣು ಮತ್ತು ಕಣಜ: ನಿರ್ದೇಶಕ ಪ್ರಕಾಶ್ ಬಾಬು ಅವರಿಗೆ ಸಿನೆಮಾ ಅಂದ್ರೆ ಕಾವ್ಯಎಂ ಎಸ್ ಪ್ರಕಾಶ್ ಬಾಬು ನಿರ್ದೇಶನದ "ಅತ್ತಿ ಹಣ್ಣು ಮತ್ತು ಕಣಜ" ಚಲನಚಿತ್ರ, ..
'ಮಾಸ್ತಿ ಗುಡಿ' ಕ್ಲೈಮಾಕ್ಸ್ ದುರಂತ ಕನ್ನಡ ಚಿತ್ರರಂಗಕ್ಕೆ ಒಂದು ಪಾಠ: ಸುದೀಪ್ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಯಲ್ಲಿ ಜಿಗಿದು ಇಬ್ಬರು ಖಳನಟರು ಮೃತಪಟ್ಟಿರುವ ಘಟನೆ....
ಭರದಿಂದ ಸಾಗಿದೆ ಬಾಹುಬಲಿ-2 ಚಿತ್ರೀಕರಣ; ಕುದುರೆ ಸವಾರಿ ಕಲಿಯುತ್ತಿರುವ ತಮನ್ನಾ2015ರಲ್ಲಿ ತೆರೆಕಂಡು ಅತಿದೊಡ್ಡ ಯಶಸ್ಸುಕಂಡ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ಸೀಕ್ವೆಲ್ ನ ಚಿತ್ರೀಕರಣ ಭರದಿಂದ ಸಾಗಿದ್ದು, ಇನ್ನು 10 ತಿಂಗಳೊಳಗೆ ಚಿತ್ರೀಕರಣ ಪೂರ್ಣಗೊಳ್ಳಲಿದೆ ಎಂದು ಚಿತ್ರತಂಡ ಹೇಳಿದೆ...
ಜುಲೈ 1ಕ್ಕೆ ತೆರೆಗೆ ಅಪ್ಪಳಿಸಲಿರುವ "ಕಬಾಲಿ"ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹು ನಿರೀಕ್ಷಿತ ಚಿತ್ರ ಕಬಾಲಿ ಇದೇ ಜುಲೈ1ರಂದು ತೆರೆಗೆ ಅಪ್ಪಳಿಸಲಿದೆ ಎಂದು ಮೂಲಗಳು ತಿಳಿಸಿವೆ...
ಸಿನಿಮೋತ್ಸವಕ್ಕೆ ತೆರೆ: "ಹಜ್" ಕನ್ನಡದ ಅತ್ಯುತ್ತಮ ಚಲನಚಿತ್ರಏಳನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವ, ಉತ್ತಮ ಚಿತ್ರಗಳಿಗೆ ಪ್ರಶಸ್ತಿ ಪ್ರಧಾನ ಮಾಡಿದ
ಸಿನಿಮೋತ್ಸವ: ಸಿನೆಮಾ ಎಂದರೇನು?ಏಳನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮೋತ್ಸವದಲ್ಲಿ ವಿಶ್ವದ ಸಿನೆಮಾಗಳನ್ನು ನೋಡುತ್ತಿರುವ ಪ್ರೇಕ್ಷಕರಿಂದ
ಸಿನಿಮಾ ಸಂದೇಶ ಸಕಾರಾತ್ಮಕವಾಗಿಲ್ಲಮಹಿಳೆ/ಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯದ ಅರಿವು ಮೂಡಿಸುವ ನಿಟ್ಟಿನಲ್ಲಿ ಸಿನಿಮಾಗಳ ಪಾತ್ರ ಶೂನ್ಯ...
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್