ಅರಣ್ಯ ಮತ್ತು ಪರಿಸರ ಇಲಾಖೆಗೆ ದೊರೆತಿದ್ದು..!
ಪ್ರತಿ ತಾಲ್ಲೂಕಿನಲ್ಲಿಯೂ ಒಂದೊಂದು ಮಾದರಿ ಹಸಿರು ಗ್ರಾಮ ನಿರ್ಮಾಣವನ್ನು ಪ್ರೋತ್ಸಾಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ಪ್ರತಿ ತಾಲ್ಲೂಕಿನಲ್ಲಿಯೂ ಒಂದೊಂದು ಮಾದರಿ ಹಸಿರು ಗ್ರಾಮ ನಿರ್ಮಾಣವನ್ನು ಪ್ರೋತ್ಸಾಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2015-16ನೇ ಸಾಲಿನ ಬಜೆಟ್ ನಲ್ಲಿ ಹಸಿರು ಗ್ರಾಮ ಯೋಜನೆಯನ್ನು ಪ್ರಸ್ತಾಪಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಅರಣ್ಯ ಇಲಾಖೆಗೆ ಸಂಬಂಧಿಸಿದ ಮತ್ತಷ್ಟು ಯೋಜನೆಗಳ ಪಟ್ಟಿ ಇಲ್ಲಿವೆ.
• `ತಾಲ್ಲೂಕಿಗೊಂದು 'ಹಸಿರು ಗ್ರಾಮ' ಹೊಸ ಯೋಜನೆ - 3 ಕೋಟಿ ರೂ.
• ಅರಣ್ಯ ಮತ್ತು ಪರಿಸರ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು -
• `ಹಸಿರು ಶಾಲಾ ವನ' ಯೋಜನೆ ಜಾರಿ-2.25 ಕೋಟಿ ರೂ.
• `ಚಿಣ್ಣರ ವನದರ್ಶನ' ಯೋಜನೆ ಜಾರಿ-5 ಕೋಟಿ ರೂ.
• ಅರಣ್ಯವಾಸಿಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಲ್ಪಿಸಲು `ಪುನರ್ವಸತಿ ಘಟಕ' ಸ್ಥಾಪನೆ.
• ಮಡಿವಾಳ ಕೆರೆ ಜೀವ ವೈವಿಧ್ಯ ಉದ್ಯಾನ ನಿರ್ಮಾಣ - 24.72 ಕೋಟಿ ರೂ.
• ಹವಾಮಾನ ಬದಲಾವಣೆ ಕುರಿತು ರಾಜ್ಯದ ಕ್ರಿಯಾಯೋಜನೆ ಜಾರಿಗೆ ಎಂಪ್ರಿ (EMPRI) ಸಂಸ್ಥೆಗೆ ರೂ. 2 ಕೋಟಿ ಸಹಾಯಧನ.
• ಮಹಾನಗರ ಪ್ರದೇಶಗಳಲ್ಲಿನ ಕೆರೆಗಳ ಸಂಸ್ಕರಣೆ, ಅಭಿವೃದ್ಧಿ, ಅಂತರ್ಜಲ ಹೆಚ್ಚಳ ಮತ್ತು ಸೌಂದರ್ಯ ವೃದ್ಧಿ - 5.56 ಕೋಟಿ ರೂ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


