ಹೊಸ ಸಂಶೋಧನೆ ವಾಣಿಜ್ಯೋದ್ಯಮಕ್ಕೆ ರು.150 ಕೋಟಿ ಮೀಸಲು
ಅಟಲ್ ಇನ್ನೋವೇಷನ್ ಮಿಷನ್ ಅಡಿ ನಡೆಸುವ ಸಂಶೋಧನೆ ಮತ್ತು ಅಭಿವೃದ್ಧಿಗೆ ಕೆಲಸಗಳಿಗೆ 150 ಕೋಟಿ ಮೀಸಲಿರಿಸಲಾಗಿದೆ...

ನವದೆಹಲಿ: ಅಟಲ್ ಇನ್ನೋವೇಷನ್ ಮಿಷನ್ ಅಡಿ ನಡೆಸುವ ಸಂಶೋಧನೆ ಮತ್ತು ಅಭಿವೃದ್ಧಿಗೆ ಕೆಲಸಗಳಿಗೆ 150 ಕೋಟಿ ಮೀಸಲಿರಿಸಲಾಗಿದೆ ಎಂದು ಬಜೆಟ್ ಮಂಡಿಸಿದ ಅರುಣ್ ಜೇಟ್ಲಿ ಹೇಳಿದ್ದಾರೆ.
ಈ ವೇದಿಕೆ ವಿಶ್ವದರ್ಜೆಯಲ್ಲಿ ಸಂಪರ್ಕ ಕಲ್ಪಿಸಲಿದ್ದು, ಹೊಸ ವಾಣಿಜ್ಯೋದ್ಯಮಗಾರರಿಗೆ, ಸಂಶೋಧಕರಿಗೆ ಸಹಾಯ ಮಾಡಲಿದೆ. ಆದ್ದರಿಂದ ಈ ವೇದಿಕೆ ಅಡಿ ರು. 150 ಕೋಟಿ ಹಣ ಮೀಸಲಿರಿಸಿದ್ದು, ಸ್ವಂತ ಉದ್ಯೋಗಸ್ಥರು ಮತ್ತು ಸಂಶೋಧಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


