ರೈಲ್ವೆ ಬಜೆಟ್

ರೈಲ್ವೆ ಬಜೆಟ್ 2016: ಜನರಿಗೆ ವಂಚನೆಯ ಬಜೆಟ್, ಲಾಲು ಟೀಕೆ

ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿರುವ 3ನೇ ರೈಲ್ವೆ ಬಜೆಟ್ ನಲ್ಲಿ ಯಾವುದೇ ಜನಪರ ಕೊಡುಗೆಗಳನ್ನು ನೀಡದೆ ಜನರನ್ನು ವಂಚಿಸಿದೆ ಎಂದು ಆರ್‌ಜೆಡಿ ಅಧ್ಯಕ್ಷ...

ರೈಲ್ವೆ ಬಜೆಟ್ 2016: ಜನರಿಗೆ ವಂಚನೆಯ ಬಜೆಟ್, ಲಾಲು ಟೀಕೆ
ಲಾಲು ಪ್ರಸಾದ್ ಯಾದವ್
Published On :

ಪಟ್ನಾ: ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿರುವ 3ನೇ ರೈಲ್ವೆ ಬಜೆಟ್ ನಲ್ಲಿ ಯಾವುದೇ ಜನಪರ ಕೊಡುಗೆಗಳನ್ನು ನೀಡದೆ ಜನರನ್ನು ವಂಚಿಸಿದೆ ಎಂದು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಟೀಕಿಸಿದ್ದಾರೆ.

ರೈಲ್ವೆ ಸಚಿವ ಸುರೇಶ್ ಪ್ರಭು ಅವರು, ರೈಲ್ವೆ ಸುರಕ್ಷತಾ ಕ್ರಮಗಳ ಬಗ್ಗೆ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಿಲ್ಲ. ಬಜೆಟ್‌ನಲ್ಲಿ ಏನೂ ಇಲ್ಲ. ನಿರೀಕ್ಷೆಯಲ್ಲಿದ್ದ ಜನರಿಗೆ ಮೋಸ ಮಾಡಲಾಗಿದೆ. ಆರ್ಥಿಕ ಬಜೆಟ್‌ ಮಂಡನೆಗೆ ಅವಕಾಶವಿತ್ತು ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ರೈಲ್ವೆ ಸಚಿವರಾಗಿ ಸೇವೆ ಸಲ್ಲಿಸಿದ್ದ ಲಾಲು ತಾವು ಮಂಡಿಸಿದ್ದ ಬಜೆಟ್‌ ರು. 60 ಸಾವಿರ ಕೋಟಿ ಹೆಚ್ಚುವರಿ ಆದಾಯ ಗಳಿಸಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.