ಸಮಾಜ ಕಲ್ಯಾಣ ಇಲಾಖೆಗೆ 5,464 ಕೋಟಿ ಅನುದಾನಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮಂಡಿಸಿದ 4ನೇ ಬಜೆಟ್ ನಲ್ಲಿ ಸಮಾಜ ಕಲ್ಯಾಣ ಇಲಾಖೆಗೆ 5,464 ಕೋಟಿ ರುಪಾಯಿ ಅನುದಾನ ಘೋಷಿಸಿದ್ದಾರೆ...
ಕೃಷಿ ಕ್ಷೇತ್ರಕ್ಕೆ 4,346 ಕೋಟಿ ರುಪಾಯಿ ಅನುದಾನ2016-17ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರೈತರ ಹಿತಾದೃಷ್ಟಿಯಿಂದ ರಾಜ್ಯದಲ್ಲಿ ಶೀಘ್ರದಲ್ಲೇ ಸುವರ್ಣ ಕೃಷಿ ಯೋಜನೆ ಜಾರಿ...
ಸಿದ್ದರಾಮಯ್ಯ ಅವರ 11ನೇ ಬಜೆಟ್ ಮಂಡನೆಗೆ ಕ್ಷಣಗಣನೆಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಬಳಿಕ ಬಿಡುವು ಮಾಡಿಕೊಂಡು ಬಜೆಟ್ ಸಿದ್ದಪಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ವಿಧಾನಸೌಧದಲ್ಲಿ 11ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ...
ಸಿದ್ದು ಬಜೆಟ್ ಮೇಲಿನ ನಿರೀಕ್ಷೆಗಳೇನು?ಮುಖ್ಯಮಂತ್ರಿಗಳ ಆಪ್ತ ಮೂಲಗಳ ಪ್ರಕಾರ ಶುಕ್ರವಾರ ಮಂಡನೆಯಾಗಲಿರುವ ಬಜೆಟ್ನಲ್ಲಿ ಪ್ರಮುಖ ಕ್ಷೇತ್ರಗಳಾದ ಕೃಷಿ ಹಾಗೂ ನೀರಾವರಿಯ ಜತೆಗೆ ಕೈಗಾರಿಕೆ, ಮೂಲಸೌಕರ್ಯ, ಶಿಕ್ಷಣ ಮತ್ತಿತರ ವಲಯ ಗಳಿಗೆ ಆದ್ಯತೆ ನೀಡುವ ಸಾಧ್ಯತೆ ಇದೆ...
ರಾಹುಕಾಲದಲ್ಲೇ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ!ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯದ ಅರ್ಥವ್ಯವಸ್ಥೆಯನ್ನು ಸರಿದಾರಿಗೆ ತರುವ, ಒಂದಷ್ಟು ಆರ್ಥಿಕ ಶಿಸ್ತು ಪಾಲಿಸುವ ದಿಶೆ ಯಲ್ಲಿ ಸಾಗಬೇಕಿದೆ. ಇದರ ಜತೆಗೆ...
ಈ ಬಾರಿಯ ಬಜೆಟ್ ರಾಜ್ಯದ ಅಭಿವೃದ್ದಿಗೆ ಪೂರಕವಾಗಿದೆ: ಸಿಎಂ ಸಿದ್ದರಾಮಯ್ಯಬಜೆಟ್ ನಲ್ಲಿ ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಮತ್ತು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಲಾಗಿದ್ದು, ಈ ಬಾರಿಯ ಬಜೆಟ್ ರಾಜ್ಯದ ಅಭಿವೃದ್ಧಿಗೆ...
ಬಜೆಟ್ ನಲ್ಲಿ ರೈತರ ಬೇಡಿಕೆಗಳನ್ನು ಸಂಪೂರ್ಣ ಕಡೆಗಣಿಸಲಾಗಿದೆ: ಜಗದೀಶ್ ಶೆಟ್ಟರ್ರಾಜ್ಯದಲ್ಲಿ ಭೀಕರ ಬರಗಾಲವಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ ರೈತರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು...
2016-17ನೇ ಸಾಲಿನ ರಾಜ್ಯ ಬಜೆಟ್: ಡಿವಿಜಿ ಕಗ್ಗ ಪಠಿಸಿದ ಸಿಎಂಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 2016-17ನೇ ಸಾಲಿನ ಬಜೆಟ್...
ಸಿದ್ದರಾಮಯ್ಯ ಬಜೆಟ್ ನಿರಾಶಾದಾಯಕ: ಎಚ್.ಡಿ. ಕುಮಾರಸ್ವಾಮಿಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2016-17ನೇ ಸಾಲಿನ ಬಜೆಟ್ ನಿರಾಶದಾಯಕವಾಗಿದ್ದು,..
ಸಿಎಂ ಬಜೆಟ್ ಮಂಡನೆ ವೇಳೆ ಪವರ್ ಕಟ್; ಕತ್ತಲೆ ಭಾಗ್ಯ ಎಂದ ಜಗದೀಶ್ ಶೆಟ್ಟರ್!ವಿದ್ಯುತ್ ಅಭಾವದ ಬಿಸಿ ಶುಕ್ರವಾರ ಶಕ್ತಿಕೇಂದ್ರ ವಿಧಾನಸೌಧಕ್ಕೂ ತಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ...
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್ಸ್ಮಿತ್ ಮಚ್ಚಾರ್ ಬಗ್ಗೆಯೂ ಸ್ವಲ್ಪ ಮಾತಾಡಿ: CJP ಪ್ರತಿಭಟನೆಯಲ್ಲಿ ಭಾಗಿಯಾದ ನಾಸಿರುದ್ದೀನ್ ಶಾ ವಿರುದ್ಧ ನಟ ಪಿಯೂಷ್ ಮಿಶ್ರಾ ಕಿಡಿ!