ಬಾಡಿಗೆದಾರರ ತೆರಿಗೆ ವಿನಾಯಿತಿ ಮಿತಿ ಏರಿಕೆ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಪ್ರಸಕ್ತ ಸಾಲಿನ ಸಾಮಾನ್ಯ ಬಜೆಟ್‌ನಲ್ಲಿ ಬಾಡಿಗೆದಾರರಿಗೆ...

Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿರುವ ಪ್ರಸಕ್ತ ಸಾಲಿನ ಸಾಮಾನ್ಯ ಬಜೆಟ್‌ನಲ್ಲಿ ಬಾಡಿಗೆದಾರರಿಗೆ ಖುಷಿ ತಂದಿದೆ.
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80ಜಿಜಿ ಅಡಿಯಲ್ಲಿ ಬಾಡಿಗೆದಾರರ ತೆರಿಗೆ ವಿನಾಯಿತಿ ಮಿತಿಯನ್ನು 24,000ದಿಂದ 60,000ಕ್ಕೆ ಏರಿಕೆ ಮಾಡಲಾಗಿದೆ.
ಈ ಮೂಲಕ ಸ್ವಂತ ಮನೆ ಇಲ್ಲದವರು ಮತ್ತು ಉದ್ಯೋಗದಾತರಿಂದ ಮನೆ ಬಾಡಿಗೆ ಭತ್ಯೆ ಪಡೆಯದವರಿಗೆ ಸ್ವಲ್ಪ ನಿರಾಳ ಸಿಕ್ಕಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿನವದೆಹಲಿNew Delhiparlimentಬಾಡಿಗೆ ಮನೆಸಂಸತ್ತುUnion Budget 2016ಕೇಂದ್ರ ಬಜೆಟ್ 2016Rent House
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


