ಅಣು ವಿದ್ಯುತ್ ಯೋಜನೆಗೆ 3 ಸಾವಿರ ಕೋಟಿ
ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್‌ನಲ್ಲಿ ಅಣು ವಿದ್ಯುತ್ ಯೋಜನೆಗಳಿಗೆ ರು.3ಸಾವಿರ ಕೋಟಿ...

Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಡಿಸಿದ ಬಜೆಟ್‌ನಲ್ಲಿ ಅಣು ವಿದ್ಯುತ್ ಯೋಜನೆಗಳಿಗೆ ರು.3ಸಾವಿರ ಕೋಟಿ ಒದಗಿಸಲಾಗಿದೆ.
ಭಾರತ ಮುಂದಿನ 15ರಿಂದ 20 ವರ್ಷಗಳಲ್ಲಿ ಅಣು ವಿದ್ಯುತ್ ಯೋಜನೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಲು ದೂರಾಲೋಚನೆ ಮಾಡಲಾಗಿದೆ.
ಅಷ್ಟೇ ಅಲ್ಲದೇ, ಸಮದ್ರದಾಳದ ಅನಿಲ ನಿಕ್ಷೇಪ ಸಂಶೋಧನೆ ಯೋಜನೆಗೆ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಗಳ ಬೆಲೆಯಲ್ಲಿ ಏರಿಳಿತದಿಂದಾಗಿ ಭಾರತದ ಮೇಲೆ ಆರ್ಥಿಕ ಹೊರೆ ಬೀಳುತ್ತಿದೆ. ಈ ಹಿನ್ನಲೆಯಲ್ಲಿ ಇದನ್ನು ತಡೆಯಲು ಸಮುದ್ರದಾಳದ ಅನಿಲ ಸಂಶೋಧನೆಗೆ ಒತ್ತು ನೀಡಲಾಗುತ್ತದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿನವದೆಹಲಿNew DelhiParliamentnuclearಅಣುಸಂಸತ್ತುಕೇಂದ್ರ ಬಜೆಟ್-2016Union Budget-2016
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


