ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟಕರ್ನಾಟಕ ಪದವಿ ಪೂರ್ಣ ಶಿಕ್ಷಣ ಮಂಡಳಿಯ ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶವನ್ನು ಸೋಮವಾರ ಘೋಷಿಸಲಾಗಿದೆ. ಈ ವರ್ಷ ಇಲಾಖೆಗೆ ೧೫,೧೯೫ ಅರ್ಜಿಗಳು ಮರುಮೌಲ್ಯಮಾಪನಕ್ಕೆ
ರಾಮಕೃಷ್ಣ ಹೆಗ್ಡೆ ಬಳಿಕ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯರದ್ದು!ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಮ್ಮ 12ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದ ಇತಿಹಾಸದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದವರ ಪಟ್ಟಿಯಲ್ಲಿ ಎರಡನೇ...
ಜನಪರ ಬಜೆಟ್ ಮಂಡಿಸಲು ಹೊರಟ್ಟಿದ್ದೇನೆ: ಸಿಎಂ ಸಿದ್ದರಾಮಯ್ಯ ಟ್ವೀಟ್2017-18 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ನಿವಾಸದಿಂದ ವಿಧಾನ ಸೌಧಕ್ಕೆ ಆಗಮಿಸಿದ್ದು, ಜನಪರ ಬಜೆಟ್ ಮಂಡಿಸಲು ಉತ್ಸುಕನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದು ಬಜೆಟ್ ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದೇನು?ಮುಖ್ಯಮಂತ್ರಿ ಸಿದ್ದರಾಮಯ್ಯ ಬಧವಾರ 2017-18 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗಾಗಿ....
ಅಭಿವೃದ್ಧಿ ಪರ ಬಜೆಟ್ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯನಾನು ಅಭಿವೃದ್ಧಿ ಪರ ಹಾಗೂ ಜನಪರ ಬಜೆಟ್ ಮಂಡಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.
ರಾಜ್ಯ ಬಜೆಟ್ 2017-18ರ ಮುಖ್ಯಾಂಶಗಳುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌದದಲ್ಲಿ 2017-18ನೇ ಸಾಲಿನ ಆಯವ್ಯಯಪಟ್ಟಿ ಮಂಡಿಸುತ್ತಿದ್ದು, ಇದು ಅವರ 12 ಬಜೆಟ್ ಮಂಡನೆಯಾಗಿದೆ. ಪ್ರಸಕ್ತ ಸಾಲಿನ ಬಜೆಟ್ ಸುಮಾರು 2 ಲಕ್ಷ ಕೋಟಿ ಗಾತ್ರದ್ದಾಗಿದೆ.
ರೈತರ ಸಾಲ ಮನ್ನಾ ನಿರೀಕ್ಷೆ ಹುಸಿ, ಬಿಜೆಪಿಯಿಂದ ಹೋರಾಟ: ಶೆಟ್ಟರ್ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಂಡಿಸಿದ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು....
ಸಿದ್ದರಾಮಯ್ಯ ಬಜೆಟ್ ನಲ್ಲಿ ನಗರಾಭಿವೃದ್ಧಿಗೆ ಸಿಕ್ಕ ಅನುದಾನ2017-18 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ನಗರಾಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದು, ಬೆಂಗಳೂರು ಒನ್ ಮಾದರಿಯಲ್ಲಿ ಕರ್ನಾಟಕ ಒನ್. ಸೇರಿದಂತೆ ಹಲವು ಯೋಜನೆಗಳನ್ನು
ರಾಯಚೂರಿನಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪನೆರಾಯಚೂರಿನಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ತಮ್ಮ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಕಾರವಾರ, ಮಡಿಕೇರಿ, ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣಕಾರವಾರ, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ವಿಮಾನ ಇಳಿದಾಣ(Air Strip) ನಿರ್ಮಿಸುವುದಾಗಿ ಮುಖ್ಯಮಂತ್ರಿ....
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincy ಗೆ ಗುಡ್ಬೈ ಹೇಳಿದ Harmanpreet Kaur..!