ಕ್ರೀಡಾ ಇಲಾಖೆಗೆ 285 ಕೋಟಿ ರೂಪಾಯಿ ಅನುದಾನ, ಪದಕ ವಿಜೇತರಿಗೆ ಬಹುಮಾನ
ಸಿಎಂ ಸಿದ್ದರಾಮಯ್ಯ ಮಾ.15 ರಂದು ಅಧಿಕಾರಾವಧಿಯ ತಮ್ಮ ಕೊನೆಯ, 13 ನೇ ಬಜೆಟ್ ನ್ನು ಮಂಡಿಸಿದ್ದು, ಕ್ರೀಡಾ ಮತ್ತು ಯುವಜನ ಇಲಾಖೆಗೆ 285 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.

Published On :
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಾ.15 ರಂದು ಅಧಿಕಾರಾವಧಿಯ ತಮ್ಮ ಕೊನೆಯ, 13 ನೇ ಬಜೆಟ್ ನ್ನು ಮಂಡಿಸಿದ್ದು, ಕ್ರೀಡಾ ಮತ್ತು ಯುವಜನ ಇಲಾಖೆಗೆ 285 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಒಲಂಪಿಕ್ಸ್, ಏಷ್ಯನ್ ಮತ್ತು ಕಾಮನ್ ವೆಲ್ತ್ ಪದಕ ವಿಜೇತರಿಗೆ ಬಿ ದರ್ಜೆ ಸರ್ಕಾರಿ ಹುದ್ದೆ. ಒಲಂಪಿಕ್ ಸ್ವರ್ಣ ವಿಜೇತರಿಗೆ 5 ಕೋಟಿ , ರಜತ ಪದಕ ವಿಜೇತರಿಗೆ 3 ಕೋಟಿ ರೂ ಕಂಚು ವಿಜೇತರಿಗೆ 2 ಕೋಟಿ ರೂ. ಬಹುಮಾನ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದ್ದು. ತಾಲೂಕು ಕ್ರೀಡಾಂಗಣ ಅಭಿವೃದ್ಧಿಗೆ 20 ಕೋಟಿ ರೂ ಅನುದಾನ ಘೋಷಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯಅನುದಾನಕರ್ನಾಟಕ ಬಜೆಟ್ 2017-18Karnataka budget 2017-18Sports sector allocationಕ್ರೀಡಾ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


