ಬಜೆಟ್ ಬಗ್ಗೆ ಸಾರ್ವಜನಿಕ ಪ್ರಶ್ನೆಗಳಿಗೆ ಟ್ವಿಟರ್ ನಲ್ಲಿ ಉತ್ತರಿಸಲಿರುವ ಜೇಟ್ಲಿ
2017-18 ನೇ ಸಾಲಿನ ಬಜೆಟ್ ಮಂಡಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಬಜೆಟ್ ಕುರಿತು ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಟ್ವಿಟರ್ ನಲ್ಲಿ ಉತ್ತರಿಸಲಿದ್ದಾರೆ.

Published On :
ನವದೆಹಲಿ: 2017-18 ನೇ ಸಾಲಿನ ಬಜೆಟ್ ಮಂಡಿಸಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಬಜೆಟ್ ಕುರಿತು ಸಾರ್ವಜನಿಕರು ಕೇಳುವ ಪ್ರಶ್ನೆಗಳಿಗೆ ಟ್ವಿಟರ್ ನಲ್ಲಿ ಉತ್ತರಿಸಲಿದ್ದಾರೆ.
ವಿಡಿಯೋ ಸಂದೇಶದಲ್ಲಿ ಹೇಳಿಕೆ ನೀಡಿರುವ ಅರುಣ್ ಜೇಟ್ಲಿ, ಸಾರ್ವಜನಿಕರು ಟ್ವಿಟರ್ ನಲ್ಲಿ ಬಜೆಟ್ ಕುರಿತ ಪ್ರಶ್ನೆಗಳನ್ನು ನನ್ನಲ್ಲಿ ನೇರವಾಗಿ ಕೇಳಬಹುದು, #MyQuestionToFM ಹ್ಯಾಶ್ ಟ್ಯಾಗ್ ಬಳಸಿ ಟ್ವಿಟರ್ ನಲ್ಲಿ ಬಜೆಟ್ ಕುರಿತು ವಿತ್ತ ಸಚಿವರಿಗೆ ಪ್ರಶ್ನೆಗಳನ್ನು ಕೇಳಬಹುದಾಗಿದೆ.
ಇದೇ ಮೊದಲ ಬಾರಿಗೆ ವಿತ್ತ ಸಚಿವರು ಟ್ವಿಟರ್ ಮೂಲಕ ಸಾರ್ವಜನಿಕ ಪ್ರಶ್ನೆಗಳನ್ನು ಸ್ವೀಕರಿಸಿ ಉತ್ತರ ನೀಡುವುದಕ್ಕೆ ಮುಂದಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


