ರೈಲು ಸುರಕ್ಷತೆಗಾಗಿ ಬಜೆಟ್ ನಲ್ಲಿ ಕರ್ನಾಟಕಕ್ಕೆ ರೂ. 724 ಕೋಟಿ2017-18 ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ರೈಲು ಭದ್ರತೆ ಹಾಗೂ ರೈಲು ಮಾರ್ಗಗಳ ವಿದ್ಯುದೀಕರಣದಲ್ಲಿ ಕರ್ನಾಟಕಕ್ಕೆ ಅತಿ ಹೆಚ್ಚು ಅನುದಾನ ಘೋಷಿಸಲಾಗಿದೆ.
ಇದೊಂದು ನೀರಸ ಬಜೆಟ್; ರಾಜ್ಯಕ್ಕೆ ಮತ್ತೆ ಅನ್ಯಾಯ: ಆಯವ್ಯಯದ ಬಗ್ಗೆ ರಾಜ್ಯ ನಾಯಕರ ಪ್ರತಿಕ್ರಿಯೆಎಂದಿನಂತೆ ಈ ಬಾರಿಯೂ ಕರ್ನಾಟಕಕ್ಕೆ ಕೇಂದ್ರ ಬಜೆಟ್ ನಲ್ಲಿ ಅನ್ಯಾಯವಾಗಿದೆ. ರಾಜ್ಯಕ್ಕೆ ಳಿಕೊಳ್ಳುವಂತ ಯೋಜನೆಗಳು...
ಬೆಂಗಳೂರು ರೈಲು ಯೋಜನೆಗಳಿಗಾಗಿ ಬಜೆಟ್ ನಲ್ಲಿ 3,174 ಕೋಟಿ ರು. ಹಣ ನೀಡಿದ ಜೇಟ್ಲಿಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಲೋಕಸಭೆಯಲ್ಲಿ ಬುಧವಾರ ಮಂಡಿಸಿದ 2017–18ನೇ ಸಾಲಿನ ಬಜೆಟ್ನಲ್ಲಿ ನೈರುತ್ಯ ರೈಲ್ವೆಗೆ 3,174 ...
ಜಾರ್ಖಂಡ್ ಮತ್ತು ಗುಜರಾತ್ ನಲ್ಲಿ ಹೊಸ ಎಐಐಎಂಎಸ್ ಸ್ಥಾಪನೆ: ಜೇಟ್ಲಿದೇಶದಲ್ಲಿ ಆರೋಗ್ಯ ಅಭಿವೃದ್ಧಿಯ ಅಂಗವಾಗಿ ಜಾರ್ಖಂಡ್ ಮತ್ತು ಗುಜರಾತ್ ನಲ್ಲಿ ಎರಡು ನೂತನ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು (ಎಐಐಎಂಎಸ್) ಸ್ಥಾಪಿಸುವುದಾಗಿ ವಿತ್ತ ಸಚಿವ ಅರುಣ್ ಜೇಟ್ಲಿ
ಘೋಷಣೆಯಾಗುತ್ತಾ ಸಾರ್ವತ್ರಿಕ ಮೂಲಭೂತ ಆದಾಯ ಯೋಜನೆ? ಯುಬಿಐ ಎಂದರೇನು ಇಲ್ಲಿದೆ ಸಂಪೂರ್ಣ ಮಾಹಿತಿ2017-18 ನೇ ಸಾಲಿನ ಬಜೆಟ್ ನ ಪೂರ್ವಭಾವಿ ಆರ್ಥಿಕ ಸಮೀಕ್ಷೆಯಲ್ಲಿ ಸಾರ್ವತ್ರಿಕ ಮೂಲಭೂತ ಆದಾಯ ಎಂಬ ಅಂಶವೊಂದು ದೇಶಾದ್ಯಂತ ಅತಿ ಹೆಚ್ಚು ಚರ್ಚೆಯಾಗುತ್ತಿದ್ದು, ಕುತೂಹಲವನ್ನೂ ಉಂಟುಮಾಡಿದೆ.
ಬಜೆಟ್ ಅಧಿವೇಶನ ನಾಳೆಗೆ ಮುಂದೂಡಿಕೆ ಸಾಧ್ಯತೆಮಾಜಿ ಸಚಿವ ಹಾಗೂ ಹಾಲಿ ಸಂಸದ ಇ ಅಹಮದ್ ಅವರ ಸಾವಿನ ಹಿನ್ನಲೆಯಲ್ಲಿ ಬಜೆಟ್ ಅಧಿವೇಶನವನ್ನು ನಾಳೆಗೆ ಮುಂದೂಡುವ ಸಾಧ್ಯತೆ ಇದೆ ಎಂದು ಹೇಳಲಾಗತ್ತಿದೆ.
2019ರ ವೇಳೆಗೆ 1 ಕೋಟಿ ಕುಟುಂಬ ಬಡತನ ಮುಕ್ತಗೊಳಿಸುವುದು ಸರ್ಕಾರದ ಗುರಿ: ಜೇಟ್ಲಿ2017-18ನೇ ಸಾಲಿನ ಬಜೆಟ್ ನಲ್ಲಿ ಗ್ರಾಮೀಣ ಭಾರತಕ್ಕೆ ಹೆಚ್ಚು ಒತ್ತು ನೀಡಿರುವ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, 2019ರ ವೇಳೆಗೆ ದೇಶದಲ್ಲಿ...
2017-18ನೇ ಕೇಂದ್ರ ಬಜೆಟ್ ಮಂಡನೆ: ತೆರಿಗೆ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಿದ ಜೇಟ್ಲಿ2017-18ನೇ ಸಾಲಿನ ಪ್ರಸಕ್ತ ವರ್ಷದ ಕೇಂದ್ರ ಬಜೆಟ್ ಮಂಡನೆ ಮುಕ್ತಾಯಗೊಂಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರು ತೆರಿಗೆ ಸಂಗ್ರಹಕ್ಕೆ ಹೆಚ್ಚು ಒತ್ತು ನೀಡಿದ್ದಾರೆ...
ಅಭಿವೃದ್ಧಿ, ಬಡವರ ಹಾಗೂ ರೈತರ ಪಾಲಿನ ಬಜೆಟ್: ಪ್ರಧಾನಿ ಮೋದಿದೇಶದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಏಕಕಾಲಕ್ಕೆ ರೈಲ್ವೆ ಬಜೆಟ್ ಒಳಗೊಂಡ ಸಾಮಾನ್ಯ ಬಜೆಟ್ ನ್ನು ವಿತ್ತ ಸಚಿವ ಅರುಣ್ ಜೇಟ್ಲಿಯವರು ಮಂಡನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಜೇಟ್ಲಿಯವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...
ಆಂಧ್ರ ನೂತನ ರಾಜಧಾನಿಗೆ ಭೂಮಿ ನೀಡಿದ ರೈತರಿಗೆ ತೆರಿಗೆಯಿಂದ ವಿನಾಯ್ತಿಆಂಧ್ರಪ್ರದೇಶದ ನೂತನ ರಾಜಧಾನಿಗಾಗಿ ತಮ್ಮ ಭೂಮಿ ನೀಡಿದ ಸುಮಾರು 22 ಸಾವಿರ ರೈತರಿಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು...
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ರಾಜ್ಯಖಾಸಗಿ ಶಾಲೆಗೆ ಲಕ್ಷ ಲಕ್ಷ ಫೀಸ್, ಕೈಯಲ್ಲಿ ಬಿಪಿಎಲ್ ಕಾರ್ಡ್: ರೇಷನ್ ಕಾರ್ಡ್ ರದ್ದತಿಗೆ ಸಿಎಂಗೆ ಯುವಕನ ಖಡಕ್ ಪತ್ರ!