ಗ್ರಾಮೀಣಾಭಿವೃದ್ಧಿಗೆ ಘೋಷಿಸಿರುವ ಯೋಜನೆಗಳುಕೇಂದ್ರ ಸಾಮಾನ್ಯ ಬಜೆಟ್ 2017ರಲ್ಲಿ ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಹಲವು ಯೋಜನೆಗಳನ್ನು
ಬಜೆಟ್ 2017: ಯಾವುದು ಅಗ್ಗ? ಯಾವುದು ದುಬಾರಿ?ಕೇಂದ್ರ ಸರ್ಕಾರ ಫೆ.1 ರಂದು 2017-18 ನೇ ಸಾಲಿನ ಬಜೆಟ್ ಮಂಡಿಸಿದ್ದು ಸಿಗರೇಟ್ ಪಾನ್ ಮಸಾಲ, ಎಲ್ ಇಡಿ ಬಲ್ಬ್ ಗಳ ಮೇಲಿನ ತೆರಿಗೆಯನ್ನು ಏರಿಕೆ ಮಾಡಿದೆ.
ಉನ್ನತ ಶಿಕ್ಷಣ ಪರೀಕ್ಷೆಗಳಿಗೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಉನ್ನತ ಶಿಕ್ಷಣ ಸಂಸ್ಥೆಗಳಾದ ಜೆಇಇ, ಎನ್ಇಇಟಿ, ಎನ್ಇಟಿ ಮತ್ತು ಇತರ ಪ್ರತಿಷ್ಟಿತ ಪರೀಕ್ಷೆಗಳಿಗೆ...
ನಿಗದಿಯಂತೆ ಬಜೆಟ್ ಮಂಡನೆ: ಪ್ರಧಾನ ಮಂತ್ರಿ ಕಚೇರಿ ಸ್ಪಷ್ಟನೆಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಪ್ರಧಾನಿ ಕಚೇರಿ ಮೂಲಗಳು ತಿಳಿಸಿವೆ.
ಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಮುಂದೂಡಬೇಕು: ಕಾಂಗ್ರೆಸ್ ಆಗ್ರಹಕೇಂದ್ರ ಸರ್ಕಾರ ಬಜೆಟ್ ಮಂಡನೆಯನ್ನು ಒಂದು ದಿನ ಮುಂದೂಡಬೇಕು ಎಂದು ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಎ.1ರಿಂದ 3 ಲಕ್ಷಕ್ಕಿಂತ ಹೆಚ್ಚು ನಗದು ವರ್ಗಾವಣೆ ನಿಷೇಧ: ಅರುಣ್ ಜೇಟ್ಲಿನಿಷೇಧದ ನಂತರ ಕಪ್ಪು ಹಣ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು...
ವಿಪಕ್ಷಗಳ ವಿರೋಧದ ನಡುವೆಯೂ ಇಂದೇ ಬಜೆಟ್ ಮಂಡನೆಗೆ ಕೇಂದ್ರ ಸರ್ಕಾರ ನಿರ್ಧಾರಮಾಜಿ ಸಚಿವ ಹಾಗೂ ಕೇರಳ ಸಂಸದ ಇ ಅಹಮದ್ ಅವರ ಸಾವಿನ ಹೊರತಾಗಿಯೂ ಬಜೆಟ್ ಮಂಡನೆ ನಿಗದಿಯಂತೆ ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಮಂಡನೆ: ಸುಮಿತ್ರಾ ಮಹಾಜನ್ಬಜೆಟ್ ಮಂಡನೆ ಸಾಂವಿಧಾನಿಕ ಜವಾಬ್ದಾರಿಯಾಗಿದ್ದು, ನಿಗದಿಯಂತೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
ಅಲ್ಪಸಂಖ್ಯಾತ ಇಲಾಖೆ ಅನುದಾನ ಶೇ.9.6 ರಷ್ಟು ಹೆಚ್ಚಳ2017-18 ನೇ ಸಾಲಿನ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಇಲಾಖೆಗೆ ಕೇಂದ್ರ ಸರ್ಕಾರ ಕಳೆದ ಬಾರಿಗಿಂತ ಶೇ.9.6 ರಷ್ಟು ಹೆಚ್ಚು (4195 ಕೋಟಿ ರೂ.) ಅನುದಾನ ಘೋಷಿಸಲಾಗಿದೆ.
ರಾಜಕೀಯ ಪಕ್ಷಗಳಿಗೆ ಬಜೆಟ್ ಶಾಕ್: ನಗದು ದೇಣಿಗೆ ಮಿತಿ 20 ಸಾವಿರದಿಂದ 2 ಸಾವಿರಕ್ಕೆ ಇಳಿಕೆ!ಕೇಂದ್ರ ಸರ್ಕಾರ 2017-18 ನೇ ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ರಾಜಕೀಯ ಪಕ್ಷಗಳಿಗೆ ನಗದು ರೂಪದಲ್ಲಿ ನೀಡುವ ದೇಣಿಗೆಯ ಗರಿಷ್ಠ ಮೊತ್ತವನ್ನು 20 ಸಾವಿರದಿಂದ 2 ಸಾವಿರಕ್ಕೆ ಇಳಿಸಿದ್ದಾರೆ.
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincy ಗೆ ಗುಡ್ಬೈ ಹೇಳಿದ Harmanpreet Kaur..!