ಸಿದ್ದರಾಮಯ್ಯ ಬಜೆಟ್ ನಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ಸಿಕ್ಕಿದ್ದೇನು?
2018-19 ನೆ ಸಾಲಿನ ಹಾಗೂ ಈಗಿನ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ವಿಜ್ಞಾನ- ತಂತ್ರಜ್ಞಾನ ಕ್ಷೇತ್ರಕ್ಕೆ 247 ಕೋಟಿ ಹಣವನ್ನು ಮೀಸಲಿರಿಸುವುದಾಗಿ ತಿಳಿಸಿದ್ದಾರೆ.

Published On :
ಬೆಂಗಳೂರು: 2018-19 ನೆ ಸಾಲಿನ ಹಾಗೂ ಈಗಿನ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ವಿಜ್ಞಾನ- ತಂತ್ರಜ್ಞಾನ ಕ್ಷೇತ್ರಕ್ಕೆ 247 ಕೋಟಿ ಹಣವನ್ನು ಮೀಸಲಿರಿಸುವುದಾಗಿ ತಿಳಿಸಿದ್ದಾರೆ.
ವಿಜ್ಞಾನ-ಎಂಜಿನಿಯರಿಂಗ್ ಪಿಹೆಚ್ ಡಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಪ್ರಾರಂಭಕ್ಕೆ 1 ಕೋಟಿ ರೂಪಾಯಿ ಮೀಸಲು ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ಘೋಷಣೆಯಾದ ಅನುದಾನ, ಘೋಷಣೆಗಳು
ಉದ್ಯಮಗಳ ವಿನ್ಯಾಸ ಉತ್ತೇಜಿಸಲು 'ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಡಿಸೈನ್' ಸ್ಥಾಪನೆ.
ವಿವಿಧ ವಲಯಗಳ ಉತ್ತೇಜನಕ್ಕೆ 'ಕರ್ನಾಟಕ ನಾವೀನ್ಯಾತಾ ಪ್ರಧಿಕಾರ' ಸ್ಥಾಪನೆ.
ಕಲ್ಬುರಗಿಯಲ್ಲಿ 5 ಕೋಟಿ ವೆಚ್ಚದಲ್ಲಿ ಇನ್ಕ್ಯೂಬೇಷನ್ ಸೆಂಟರ್ ಸ್ಥಾಪನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯscience and technologyKarnataka Budget 2018ಕರ್ನಾಟಕ ಬಜೆಟ್ 2018ವಿಜ್ಞಾನ ತಂತ್ರಜ್ಞಾನ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


