ಮೇಕೆದಾಟು ಯೋಜನೆ: ಸಂಸತ್ತಿನಲ್ಲಿ ಹೋರಾಟ ನಡೆಸಲು ರಾಜ್ಯದ ಸಂಸದರ ನಿರ್ಣಯರಾಜ್ಯಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕುತ್ತಿರುವ ತಮಿಳುನಾಡಿನ ಧೋರಣೆ ವಿರುದ್ಧ ರಾಜ್ಯದ...
ರಾಜ್ಯ ಬಜೆಟ್: ಸಿಎಂ ಕುಮಾರಸ್ವಾಮಿ ಅಂಟ್ವಾಳ ಕಾಯಿ ಬೇಸಾಯಕ್ಕೆ ಉತ್ತೇಜನ ನೀಡಿದ್ದೇಕೆ? ಇಲ್ಲಿದೆ ವಿವರಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ಮೊದಲ ಬಜೆಟ್ ನಲ್ಲಿ ಅಂಟ್ವಾಳ ಕಾಯಿ ಬೇಸಾಯವನ್ನು ಉತ್ತೇಜಿಸಲು 10 ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.
ಬಜೆಟ್ ನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ 25 ಕೋಟಿ ರು. ಘೋಷಣೆಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಹಾಗೂ ರಾಜ್ಯಾದ್ಯಂತ ಆದಿ ಶಂಕರಾಚಾರ್ಯರ ಜಯಂತಿ...
ಹೊಸ ತಾಲೂಕುಗಳಿಗೆ ಕುಮಾರ ಬಜೆಟ್ ನಲ್ಲಿಲ್ಲ ಅನುದಾನ: ಭುಗಿಲೆದ್ದ ಅಸಮಾಧಾನ45 ದಶಕಗಳ ಬೇಡಿಕೆಯಾಗಿದ್ದ ಹೊಸ ತಾಲೂಕುಗಳ ಸ್ಥಾಪನೆಗೆ ಪರಿಷತ್ ಮತ್ತು ವಿಧಾನ ಸಭೆ ಅನುಮೋದನೆ ನೀಡಿದೆ. ಆದರೆ ಆರಂಭದಲ್ಲೇ ಅದಕ್ಕೆ ...
ಬೆಂಗಳೂರಿನಲ್ಲಿ ಇನ್ನು ಮುಂದೆ ನೆಲದಡಿಯಲ್ಲಿ ವಿದ್ಯುತ್ ಕೇಬಲ್: ಬಜೆಟ್ ನಲ್ಲಿ ಹಣ ಮೀಸಲುಜೋರಾಗಿ ಮಳೆ, ಗಾಳಿ ಬಂದರೆ ಮರದ ರೆಂಬೆಗಳು ಬಿದ್ದು ವಿದ್ಯುತ್ ತಂತಿ ಅಥವಾ ಕಂಬ ಬಿದ್ದು ...
ಸಾಲಮನ್ನಾ ಮಾಡಿದ್ದಕ್ಕೆ ಬಿಜೆಪಿ ನನಗೆ ಸ್ವಲ್ಪ ಕ್ರೆಡಿಟ್ ಕೊಡಲಿ: ಎಚ್.ಡಿ. ಕುಮಾರಸ್ವಾಮಿರೈತರ ಸಾಲ ಮನ್ನಾದಂತಹ ದೊಡ್ಡ ಸವಾಲನ್ನು ಸ್ವೀಕರಿಸಿದ ಬಳಿಕವೂ ಉಳಿತಾಯದ ಬಜೆಟ್ ಮಂಡಿಸಲಾಗಿದೆ. ಇದಕ್ಕೆ ಬಿಜೆಪಿಯವರು ನನಗೆ ಕ್ರೆಡಿಟ್ ಕೊಡಬೇಕು ...
ರಾಮನಗರದ ಮೇಲೆ ಸಿಎಂಗೆ ಉಕ್ಕಿ ಹರಿದ ಪ್ರೀತಿ: ಫಿಲ್ಮ್ ಯೂನಿವರ್ಸಿಟಿ ನಿರ್ಮಾಣಕ್ಕೆ 30 ಕೋಟಿ!ಕುಮಾರಸ್ವಾಮಿಯವರ ಸ್ವಕ್ಷೇತ್ರವೂ ಆಗಿರುವ ರಾಮನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಚಲನಚಿತ್ರ ವಿಶ್ವವಿದ್ಯಾನಿಲಯ ತೆರೆಯಲು 30 ಕೋಟಿ ರೂ. ಬಂಡವಾಳ...
ನಿರೀಕ್ಷಿಸಿದ್ದು ನೂರು, ಪ್ರವಾಸೋದ್ಯಮಕ್ಕೆ ಸಿಕ್ಕಿದ್ದು ಚೂರು: ಬಜೆಟ್ ನಲ್ಲಿ ಕಡಿಮೆ ಅನುದಾನಜ್ಯ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ ಪ್ರವಾಸೋದ್ಯಮಕ್ಕೆ ನಿರೀಕ್ಷೆಯ ...
ರೈತರ ಸಾಲಮನ್ನಾ ಆದರೂ, ಕೃಷಿ ವಲಯಕ್ಕೆ ಸಿಗಲಿಲ್ಲ ಮಹತ್ವದ ಅನುದಾನಕೊನೆಗೂ ಎಲ್ಲಾ ವಾದ ವಿವಾದ, ಚರ್ಚೆ, ಟೀಕೆ ನಾಟಕಗಳ ನಂತರ ರಾಜ್ಯ ಬಜೆಟ್ ಗೆ ತೆರೆ ಬಿದ್ದಿದೆ. ..
ಅಮೆರಿಕಾದ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಕೆಆರ್ಎಸ್ ಬೃಂದಾವನ ಅಭಿವೃದ್ಧಿ: ಕುಮಾರ ಸ್ವಾಮಿಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಕೆಆರ್ ಎಸ್ ಬೃಂದಾವನವನ್ನು ಅಮೆರಿಕಾದ ಡಿಸ್ನಿ ಲ್ಯಾಂಡ್ ರೀತಿ ಅಭಿವೃದ್ಧಿ ಪಡಿಸಲು ನಿರ್ಧರಿಸಿದ್ದಾರೆ. ...
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ