ಕರ್ನಾಟಕ ಬಜೆಟ್ 2018: ಮೈಸೂರಿಗೆ ಗರಿಷ್ಠ, ಚಾಮರಾಜನಗರಕ್ಕೆ ಕನಿಷ್ಠ ಅಭಿವೃದ್ದಿ ಯೋಜನೆ ಭಾಗ್ಯಗುರುವಾರ ಮಂಡನೆಯಾದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ನಲ್ಲಿ ಮೈಸೂರು ಭಾಗಕ್ಕೆ ಸಾಕಷ್ಟು ಯೊಜನೆಗಳು ಲಭಿಸಿದೆ. ಇದೇ ವೇಳೆ ನೆರೆ ಜಿಲ್ಲೆ ಚಾಮರಾಜನಗರಕ್ಕೆ....
ರೈತರ ಸಾಲ ಮನ್ನಾ; 4 ವರ್ಷಗಳಲ್ಲಿ ಬ್ಯಾಂಕ್ ಗಳ ಸಾಲ ತೀರಿಸುತ್ತೇವೆ: ಸಿಎಂ ಕುಮಾರಸ್ವಾಮಿಸಮ್ಮಿಶ್ರ ಸರ್ಕಾರದ ನೂತನ ಬಜೆಟ್ ಮಂಡಿಸಿರುವ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಧಾನಸಔಧದಲ್ಲಿ ಸುದ್ದಿಗೋಷ್ಠಿ ನಡೆಸಿದ್ದು.....
ಎರಡು ಪಕ್ಷಗಳ ಪ್ರಣಾಳಿಕೆಗಳನ್ನು ಒಗ್ಗೂಡಿಸಿದ ಬಜೆಟ್: ಮಾಜಿ ಸಿಎಂ ಸಿದ್ದರಾಮಯ್ಯಇದು ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳ ಚುನಾವಣಾ ಪ್ರಣಾಳಿಕೆಗಳನ್ನು ಒಗ್ಗೂಡಿಸಿದ ಬಜೆಟ್...
ರೈತರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ: ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಣೆಬಹು ನಿರೀಕ್ಷಿತ ರಾಜ್ಯ ಬಜೆಟ್ 2018 ಅನ್ನು ಸಿಎಂ ಕುಮಾರಸ್ವಾಮಿ ಮಂಡನೆ ಮಾಡುತ್ತಿದ್ದು, ನಿರೀಕ್ಷೆಯಂತೆಯೇ ರೈತರ ಸಾಲಮನ್ನಾ ಕುರಿತು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.
ಇದು ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್: ಕುಮಾರಸ್ವಾಮಿ ಬಜೆಟ್ ಬಗ್ಗೆ ಪ್ರತಿಪಕ್ಷಗಳ ಟೀಕೆಸಿಎಂ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ರಾಜ್ಯ ಬಜೆಟ್ ಅಲ್ಲ, ಹಾಸನ, ಮಂಡ್ಯ, ರಾಮನಗರ ಬಜೆಟ್ ಎಂದು ಪ್ರತಿಪಕ್ಷದ ನಾಯಕರು ಟೀಕಿಸಿದ್ದಾರೆ.
ರಾಜ್ಯ ಬಜೆಟ್ 2018: ಸಾರಿಗೆ ಇಲಾಖೆಗೆ ಉತ್ತೇಜನದ ಭರವಸೆ ನೀಡಿದ ಸಿಎಂ ಕುಮಾರಸ್ವಾಮಿಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ಸಾರಿಗೆ ಇಲಾಖೆಯ ಉತ್ತೇಜನಕ್ಕೆ ಸಾಕಷ್ಟು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬಜೆಟ್: ಚನ್ನಪಟ್ಟಣದ ಕೆಎಸ್ಐಸಿ ಪುನೇಶ್ಚೇತನಕ್ಕೆ 5 ಕೋಟಿ ರು.ಮೈಸೂರು ಜಿಲ್ಲೆಯ ರೇಷ್ಮೆ ಬೆಳೆಗಾರರು ಮತ್ತು ರೀಲರುಗಳಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ಉತ್ಪಾದಿಸುವ ರೇಷ್ಮೆ ಗೂಡಿಗೆ ಸ್ಥಳೀಯವಾಗಿ ಮಾರಾಟ ...
ಬಜೆಟ್ ನಲ್ಲಿ 'ಹಸಿರು ಕರ್ನಾಟಕ ಯೋಜನೆ' ಪ್ರಕಟಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನಕ್ಕೆ ಒತ್ತು ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 5,725 ಕೋಟಿ ರೂ: ಬಾಣಂತಿಯರಿಗೆ 1000 ರೂ. ಮಾಸಾಶನಮುಖ್ಯಮಂತ್ರಿ ಮಾತೃಶ್ರೀ ಯೋಜನೆ”ಯನ್ನು ಹೊಸದಾಗಿ ರೂಪಿಸಿದ್ದು. ಈ ಹೊಸ ಯೋಜನೆಯಡಿ ಬಿಪಿಎಲ್ ಕುಟುಂಬದ ಗರ್ಭಿಣಿಯರಿಗೆ ಹೆರಿಗೆ ಪೂರ್ವದ 3 ...
ರಾಜ್ಯ ಬಜೆಟ್ 2018: ಕುಮಾರಸ್ವಾಮಿ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ?ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸುಮಾರು 2 ಲಕ್ಷದ 25 ಸಾವಿರ ಕೋಟಿ ರೂ. ಗಾತ್ರದ ಚೊಚ್ಚಲ ಬಜೆಟ್ ಅನ್ನು ಸಿಎಂ ಕುಮಾರಸ್ವಾಮಿ ಮಂಡಿಸಿದರು.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್