ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಚುನಾವಣಾ ಬಜೆಟ್: ಯಡಿಯೂರಪ್ಪ ಟೀಕೆ2018-19 ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ಚುನಾವಣಾ ಬಜೆಟ್ ಎಂದು ಟೀಕಿಸಿದ್ದಾರೆ.
ಸರ್ಕಾರ 6ನೇ ವೇತನ ಆಯೋಗದ ವರದಿ ಒಪ್ಪಿದೆ, ಏ.1ರಿಂದ ಜಾರಿ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆರಾಜ್ಯ ಸರ್ಕಾರ 6ನೇ ವೇತನ ಆಯೋಗದ ವರದಿಯನ್ನು ಒಪ್ಪಿದ್ದು, ಏಪ್ರಿಲ್ 1ರಿಂದ ಸರ್ಕಾರಿ ನೌಕರರ ವೇತನವನ್ನು ಶೇ.30ರಷ್ಟು ಹೆಚ್ಚಳ ಮಾಡುವುದಾಗಿ...
ಕರ್ನಾಟಕ ಬಜೆಟ್ 2018: ಪ್ರವಾಸೋದ್ಯಮ ಇಲಾಖೆಗೆ ಸಿಎಂ ಸಿದ್ದರಾಮಯ್ಯ ನಿಡಿದ್ದೇನು?2018 -19 ಸಾಲಿನ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪ್ರವಾಸೋದ್ಯಮ ಇಲಾಖೆಗೆ 459 ಕೋಟಿ ಅನುದಾನ ನೀಡಿದ್ದಾರೆ.
ಸಿದ್ದರಾಮಯ್ಯ ಬಜೆಟ್ ನಲ್ಲಿ ವಿಜ್ಞಾನ ತಂತ್ರಜ್ಞಾನ ಕ್ಷೇತ್ರಕ್ಕೆ ಸಿಕ್ಕಿದ್ದೇನು?2018-19 ನೆ ಸಾಲಿನ ಹಾಗೂ ಈಗಿನ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ವಿಜ್ಞಾನ- ತಂತ್ರಜ್ಞಾನ ಕ್ಷೇತ್ರಕ್ಕೆ 247 ಕೋಟಿ ಹಣವನ್ನು ಮೀಸಲಿರಿಸುವುದಾಗಿ ತಿಳಿಸಿದ್ದಾರೆ.
ಕರ್ನಾಟಕ ಬಜೆಟ್ 2018: ಬೆಂಗಳೂರು, ಹುಬ್ಬಳ್ಳಿಯಲ್ಲಿ ಲಾಜಿಸ್ಟಿಕ್ ಪಾರ್ಕ್ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಕರ್ನಾಟಕ ಬಜೆಟ್ 2018ರಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಗೆ 1,681 ಕೋಟಿ ರು.ಗಳನ್ನು ಮೀಸಲಿಡಲಾಗಿದ್ದು, ಪ್ರಮುಖವಾಗಿ ಉತ್ಪಾದನೋದ್ಯಮ ಉತ್ತೇಜಿಸಲು ಇನ್ನೋವೇಶನ್ ಪಾಲಿಸಿ ರೂಪಿಸಲಾಗಿದೆ.
ಕರ್ನಾಟಕ ಬಜೆಟ್ 2018: ಜಲ ಸಂಪನ್ಮೂಲ, ನೀರಾವರಿಗೆ 15.998 ಕೋಟಿ ರು. ಮೀಸಲುಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2018-19ನೇ ಸಾಲಿನ ಬಜೆಟ್ ನಲ್ಲಿ ನೀರಾವರಿಗೆ ಒಟ್ಟು 15.998 ಕೋಟಿ...
ಕರ್ನಾಟಕ ಬಜೆಟ್ 2018: ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ2018ನೇ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು ಕ್ರೀಡಾಪಟುಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಹೊಸ ಕರ್ನಾಟಕ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.
2018-19 ರಾಜ್ಯ ಬಜೆಟ್ ನಲ್ಲಿ ಕನ್ನಡ-ಸಂಸ್ಕೃತಿ ಇಲಾಖೆಗೆ 425 ಕೋಟಿ ಅನುದಾನಸತತ ಮೂರುವರೆ ಗಂಟೆಗಳಿಗೂ ಮೀರಿ 2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ 425 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.
ಕರ್ನಾಟಕ ಬಜೆಟ್ 2018: ನಿರುದ್ಯೋಗಿ ಮಹಿಳೆಯರಿಗೆ ಬೆಂಗಳೂರು, ಧಾರವಾಡದಲ್ಲಿ ಭಾರಿ ವಾಹನ ಚಾಲನೆ ತರಬೇತಿಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ ಒಟ್ಟು 8, 855 ಕೋಟಿ ಮೀಸಲಿಟ್ಟಿದ್ದಾರೆ.
ಕರ್ನಾಟಕ ಬಜೆಟ್ 2018: ಬೆಳ್ಳಂದೂರು ಕೆರೆ ನಿರ್ವಹಣೆಗೆ ರು.50 ಕೋಟಿಪದೇಪದೆ ಬೆಂಕಿ ಮತ್ತು ವಿಷಪೂರಿತ ನೊರೆಯಿಂದ ಸುದ್ದಿಯಾಗುತ್ತಿರುವ ಬೆಂಗಳೂರಿನ ಬೆಳ್ಳಂದೂರು ಕೆರೆಯ ಸುರಕ್ಷಿತ ನಿರ್ವಹಣೆಗಾಗಿ...
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ಕ್ರಿಕೆಟ್"ನಾಯಕತ್ವ ಮುಗಿದಿದೆ, ಜರ್ನಿ ಮುಂದುವರಿಯುತ್ತೆ": ಭಾವನಾತ್ಮಕ ಸಂದೇಶದೊಂದಿಗೆ captaincy ಗೆ ಗುಡ್ಬೈ ಹೇಳಿದ Harmanpreet Kaur..!