ಕೇಂದ್ರ ಬಜೆಟ್

ಬಜೆಟ್ ಬಂಪರ್: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ!

2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರುಗಳ ಸಂಬಳವನ್ನು ಏರಿಕೆ ಮಾಡಿದ್ದಾರೆ.

ಬಜೆಟ್ ಬಂಪರ್: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ರಾಜ್ಯಪಾಲರ ವೇತನ ಹೆಚ್ಚಳ!
ಅರುಣ್ ಜೇಟ್ಲಿ
Published On :
ನವದೆಹಲಿ: 2018-19 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ರಾಷ್ಟ್ರಪತಿ, ಉಪರಾಷ್ಟ್ರಪತಿ, ರಾಜ್ಯಪಾಲರುಗಳ ಸಂಬಳವನ್ನು ಏರಿಕೆ ಮಾಡಿದ್ದಾರೆ. 
ರಾಷ್ಟ್ರಪತಿಗಳ ವೇತನವನ್ನು ಪ್ರತಿ ತಿಂಗಳಿಗೆ 5 ಲಕ್ಷ ರೂಪಾಯಿ, ಉಪರಾಷ್ಟ್ರಪತಿಗಳ ವೇತನವನ್ನು 4 ಲಕ್ಷ ರೂಪಾಯಿ, ರಾಜ್ಯಪಾಲರುಗಳ ವೇತನವನ್ನು 3.5 ಲಕ್ಷ ರೂಪಾಯಿಗಳಿಗೆ ಏರಿಕೆ ಮಾಡಲಾಗಿದೆ.  ಇದೇ ವೇಳೆ ಸಂಶದರ ವೇತನವನ್ನು ಪ್ರತಿ 5 ವರ್ಷಕ್ಕೊಮ್ಮೆ ಹಣದುಬ್ಬರವನ್ನು ಆಧರಿಸಿ ವೇತನ ಪರಿಷ್ಕರಣೆ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಅರುಣ್ ಜೇಟ್ಲಿ ಸದನಕ್ಕೆ ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.