ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಕ್ರಮ, ಗ್ರಾಮೀಣ ಭಾಗದಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೊರ್ಡ್!
2018-19 ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಅನುದಾನ ಘೋಷಿಸಿದ್ದು, ಗ್ರಾಮೀಣ ಭಾಗದಲ್ಲಿರುವ ಶಾಲೆಗಳಲ್ಲಿ ಬ್ಲ್ಯಾಕ್

Published On :
ನವದೆಹಲಿ: 2018-19 ಸಾಲಿನ ಬಜೆಟ್ ನಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಶಿಕ್ಷಣ ಕ್ಷೇತ್ರದ ಸುಧಾರಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಅನುದಾನ ಘೋಷಿಸಿದ್ದು, ಗ್ರಾಮೀಣ ಭಾಗದಲ್ಲಿರುವ ಶಾಲೆಗಳಲ್ಲಿ ಬ್ಲ್ಯಾಕ್ ಬೋರ್ಡ್ ಬದಲು ಡಿಜಿಟಲ್ ಬೋರ್ಡ್ ಸೌಲಭ್ಯ ಕಲ್ಪಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಘೋಷಿಸಿದ್ದಾರೆ.
ಇದೇ ವೇಳೆ ಶಿಕ್ಷಕರ ತರಬೇತಿಗಾಗಿ ಸಮಗ್ರ ಬಿ.ಎಡ್ ಕೋರ್ಸ್ ನ್ನು ಪ್ರಾರಂಭಿಸುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ. ಇನ್ನು ಬುಡಕಟ್ಟು ವಿದ್ಯಾರ್ಥಿಗಳ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಬುಡಕಟ್ಟು, ಎಸ್ ಟಿ, ಎಸ್ ಸಿ ವಿದ್ಯಾರ್ಥಿಗಳಿಗಾಗಿ ಏಕಲವ್ಯ ಶಾಲೆಯನ್ನು ಸ್ಥಾಪಿಸುವುದಾಗಿ ಅರುಣ್ ಜೇಟ್ಲಿ ಹೇಳಿದ್ದಾರೆ.
ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಘೋಷಣೆಯಾದ ಇನ್ನಿತರ ಅಂಶಗಳು
ಪ್ರತಿ ವರ್ಷ 1000 ಬಿ. ಟೆಕ್ ನ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರಧಾನ ಮಂತ್ರಿ ಸ್ಕಾಲರ್ ಶಿಪ್ ಅಡಿಯಲ್ಲಿ ಐಐಟಿಗಳಲ್ಲಿ ಪಿಹೆಚ್ ಡಿ ಮಾಡಲು ಉತ್ತೇಜನ, ಪ್ರಧಾನ ಮಂತ್ರಿ ಸ್ಕಾಲರ್ ಶಿಪ್
ವಡೋದರಾದಲ್ಲಿ ರೈಲ್ವೆ ವಿವಿ ಸ್ಥಾಪನೆ
ಏಕಲವ್ಯ ವಸತಿ ಶಾಲೆಯಿಂದ 20 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ
ಶಿಕ್ಷಣ ಸೆಸ್ ಶೇ.4ರಷ್ಟು ಏರಿಕೆ
ಶಿಕ್ಷಣ ಮೂಲಸೌಕರ್ಯಕ್ಕಾಗಿ 1 ಲಕ್ಷ ಕೋಟಿ ಅನುದಾನ
24 ಹೊಸ ಮೆಡಿಕಲ್ ಕಾಲೇಜು
2022 ರ ವೇಳೆಗೆ ರೈಸ್ (Revitalising Infrastructure and Systems in Education) ಪುನಾರಂಭ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
education sectorಗ್ರಾಮೀಣ ಶಾಲೆBudget 2018ಬಜೆಟ್ 2018Rural SchoolsDigital boardಶಿಕ್ಷಣ ಕ್ಷೇತ್ರಡಿಜಿಟಲ್ ಬೋರ್ಡ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


