ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚು ಮಾಡ್ಬಿಟ್ರಲ್ಲಾ ಬ್ರದರ್!
2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.

Published On :
ಬೆಂಗಳೂರು: 2019-20 ನೇ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಕುಮಾರಸ್ವಾಮಿ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದಾರೆ.
ಪ್ರತಿ ಬಾರಿಯ ಬಜೆಟ್ ನಲ್ಲಿಯೂ ಹೊಸ ಯೋಜನೆಗೆ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾಗಬೇಕಾದರೆ ಸರ್ಕಾರಕ್ಕೆ ಕಾಣಿಸುವುದು ಅಬಕಾರಿ ಇಲಾಖೆ ವ್ಯಾಪ್ತಿಗೆ ಬರುವ ಸಿಗರೇಟ್, ಮದ್ಯದ ಮೇಲಿನ ತೆರಿಗೆಯನ್ನು ಹೆಚ್ಚಿಸಲಾಗುತ್ತದೆ. ಕಳೆದ ಬಾರಿಯಂತೆಯೇ ಈ ಬಾರಿಯೂ ಸಹ ಸಿಎಂ ಕುಮಾರಸ್ವಾಮಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸಿದ್ದಾರೆ.
ಬಿಯರ್ ಮೇಲಿನ ಅಬಕಾರಿ ಸುಂಕ ಹೆಚ್ಚಿಸಿದ್ದಾರೆ. ಇದರಿಂದ ಮದ್ಯಪ್ರಿಯರಿಗೆ ಹೆಚ್ಚಿನ ಹೊರ ಬೀಳಲಿದ್ದು, ಮದ್ಯ ಪ್ರಿಯರಿಗೆ ಸಿಎಂ ಈ ಬಾರಿಯೂ ಸಹ ಶಾಕ್ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamyexcise dutyಸಿಎಂ ಕುಮಾರಸ್ವಾಮಿ2019-20 Karnataka state budget2019-20 ಕರ್ನಾಟಕ ರಾಜ್ಯ ಬಜೆಟ್ಅಂಬಕಾರಿ ಸುಂಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


