ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೇಷ್ಮೆ ವಲಯದ ಅಭಿವೃದ್ಧಿಗೆ ಹಲವು ಯೋಜನೆ
ಕೃಷಿಯ ಜೊತೆಗೆ ರೇಷ್ಮೆ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿ ಸಂಶೋಧನೆಗೆ 2 ಕೋಟಿ ..

Published On :
ಬೆಂಗಳೂರು: ಕೃಷಿಯ ಜೊತೆಗೆ ರೇಷ್ಮೆ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿ ಸಂಶೋಧನೆಗೆ 2 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ರೇಷ್ಮೆ ಮಾರಾಟ ಬಲ ಪಡಿಸಲು 10 ಕೋಟಿ ರುಪಾಯಿ ಅನುದಾನ ಒದಗಿಸುವುದಾಗಿ ಹೇಳಿದ್ದಾರೆ. ಸಂತೆಮರಳ್ಳಿ ರೇಷ್ಮೆ ಕಾರ್ಖಾನೆ ಆಧುನೀಕರಣ ಗೊಳಿಸಿ ಯುವಕರಿಗೆ ತರಬೇತಿ ನೀಡಲು ಅನುಕೂಲವಾಗುವಂತೆ 2ಕೋಟಿ ರು ಅನುದಾನ ನೀಡಲು ನಿರ್ಧರಿಸಲಾಗಿದೆ.
ಇದಲ್ಲದೆ ಚಾಮರಾಜ ನಗರ ರೇಷ್ಮೆ ಕಾರ್ಖಾನೆಯ ಪುನಶ್ಚೇತನಕ್ಕೆ 5 ಕೋಟಿ ರೂ.ನೆರವು ಒದಗಿಸುವುದಾಗಿ ಪ್ರಕಟಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD Kumaraswamyಸಿಎಂ ಕುಮಾರಸ್ವಾಮಿರೇಷ್ಮೆ ಇಲಾಖೆKarnataka Budget 2019sericulture deapartmentಕರ್ನಾಟಕ ಬಜೆಟ್-2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


