ಕರ್ನಾಟಕ ಬಜೆಟ್ 2019: ಗ್ರಾಮೀಣಾಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಅಭಿವೃದ್ಧಿ ಇಲಾಖೆಗೆ ಈ ಬಾರಿ ವಿಶೇಷ ಅನುದಾನಗಳನ್ನು ಘೋಷಿಸಲಾಗಿದೆ.
ಕರ್ನಾಟಕ ಬಜೆಟ್ 2019: ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನಅಹಿಂದ ವರ್ಗಕ್ಕೆ ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಗೆ 30,445 ಕೋಟಿ ರೂ. ಅನುದಾನ ಒದಗಿಸಲಾಗಿದೆ.
ಕರ್ನಾಟಕ ಬಜೆಟ್ 2019: ನೀರಾವರಿ ಯೋಜನೆಗೆ ಬಂಪರ್ ಕೊಡುಗೆ; ಕುಮಾರಣ್ಣ ಕೊಟ್ಟ ಅನುದಾನದ ಮಾಹಿತಿ!ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 2019ರ ಆಯವ್ಯಯ ಬಜೆಟ್ ಮಂಡನೆ ಮಾಡುತ್ತಿದ್ದು ರಾಜ್ಯದ ರೈತರ ಅಭಿವೃದ್ಧಿ ಹಿತದೃಷ್ಠಿಯಿಂದ ನೀರಾವರಿಗಾಗಿ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ.
ಇದೊಂದು ಡೋಂಗಿ ಬಜೆಟ್, ರೇವಣ್ಣ ಪ್ರಭಾವ ಗಾಢವಾಗಿದೆ: ಬಿಎಸ್ ವೈ ಟೀಕೆಬಹುಮತ ಇಲ್ಲದ ಸಮ್ಮಿಶ್ರ ಸರ್ಕಾರ ಮುಂಗಡಪತ್ರ ಮಂಡಿಸಿದ್ದು ಸರಿಯಲ್ಲ. ಮುಖ್ಯಮಂತ್ರಿ ಕುಮಾರಸ್ವಾಮಿ ಕ್ರಾಂತಿಕಾರಿ ಬಜೆಟ್ ನೀಡುವ ನಿರೀಕ್ಷೆ ಸಂಪೂರ್ಣ....
ಕರ್ನಾಟಕ ಬಜೆಟ್ 2019: 4 ವರ್ಷಗಳಲ್ಲಿ ಹೋಬಳಿ ಮಟ್ಟದಲ್ಲಿ 1 ಸಾವಿರ ಪಬ್ಲಿಕ್ ಶಾಲೆಗಳ ಸ್ಥಾಪನೆಮುಂದಿನ ನಾಲ್ಕು ವರ್ಷಗಳಲ್ಲಿ ಹೋಬಳಿ ಕೇಂದ್ರಗಳಲ್ಲಿ ಒಟ್ಟು 1 ಸಾವಿರ ರಾಜ್ಯ ಪಬ್ಲಿಕ್ ಶಾಲೆಗಳ ಸ್ಥಾಪನೆ, ಎಸ್ಎಸ್ಎಲ್ ಸಿ ಮೌಲ್ಯಮಾಪನ ಕೇಂದ್ರಗಳ...
'ಸಮ್ಮಿಶ್ರ ಸರ್ಕಾರ' ಬಜೆಟ್ ನಲ್ಲಿ ಶಿಕ್ಷಣಕ್ಕೆ ಸಿಕ್ಕಿದ್ದೇನು?ಪದವಿಪೂರ್ವ ವಿದ್ಯಾರ್ಥಿಗಳ ವೃತ್ತಿಪರ ಚಟುವಟಿಕೆಗಳಿಗೆ 2 ಕೋಟಿ ರೂಪಾಯಿಗಳ ಘೋಷಣೆ. ಸರ್ಕಾರಿ...
ರಾಜ್ಯ ಬಜೆಟ್ 2019; ಮೀನುಗಾರಿಕೆಗೆ ಪ್ರಮುಖ ಆದ್ಯತೆ, 'ರೈತ ಕಣಜ' ಯೋಜನೆ ಘೋಷಣೆಸಿಎಂ ಕುಮಾರಸ್ವಾಮಿ ಅವರು ಇಂದು ಮಂಡನೆ ಮಾಡಿದ ರಾಜ್ಯ ಬಜೆಟ್ 2019ರಲ್ಲಿ ಮೀನುಗಾರಿಕೆಗೂ ಆದ್ಯತೆ ನೀಡಲಾಗಿದ್ದು, ಮೀನುಗಾರರಿಗಾಗಿ 'ರೈತ ಕಣಜ' ಯೋಜನೆ ಘೋಷಣೆ ಮಾಡಲಾಗಿದೆ.
ಬಿಯರ್ ಪ್ರಿಯರಿಗೆ ಕುಮಾರಸ್ವಾಮಿ ಶಾಕ್, ಅಬಕಾರಿ ಸುಂಕ ಹೆಚ್ಚಳಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 2019ರ ಆಯವ್ಯಯ ಬಜೆಟ್ ಮಂಡನೆ ಮಾಡುತ್ತಿದ್ದು ಬಿಯರ್ ಪ್ರಿಯರಿಗೆ ಕುಮಾರಸ್ವಾಮಿ ಅವರು ಶಾಕ್ ನೀಡಿದ್ದಾರೆ.
ಸಮ್ಮಿಶ್ರ ಸರ್ಕಾರದ ಬಜೆಟ್ ನಲ್ಲಿ ರೇಷ್ಮೆ ವಲಯದ ಅಭಿವೃದ್ಧಿಗೆ ಹಲವು ಯೋಜನೆಕೃಷಿಯ ಜೊತೆಗೆ ರೇಷ್ಮೆ ಕೃಷಿ ವಿಸ್ತರಣಾ ಕಾರ್ಯಕ್ರಮಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರ ಹಲವು ಯೋಜನೆ ರೂಪಿಸಿದೆ. ಈ ನಿಟ್ಟಿನಲ್ಲಿ ರೇಷ್ಮೆ ಕೃಷಿ ಸಂಶೋಧನೆಗೆ 2 ಕೋಟಿ ..
ರಾಜ್ಯ ಬಜೆಟ್ 2019: ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ನಿರೀಕ್ಷೆ: ಸಿಎಂ ಕುಮಾರಸ್ವಾಮಿ2018-19ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಶೇ.9.6ರಷ್ಟು ಆರ್ಥಿಕ ಬೆಳವಣಿಗೆ ಸಾಧಿಸುವ ನಿರೀಕ್ಷೆ ಹೊಂದಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್