ಕೃಷಿ ಮತ್ತು ಗ್ರಾಮೀಣ ಜೀವನ ಅಭಿವೃದ್ಧಿಗೆ 16 ಅಂಶಗಳ ಸೂತ್ರ: ನಿರ್ಮಲಾ ಸೀತಾರಾಮನ್ಸಂಸತ್ ನಲ್ಲಿ ಇಂದು 2020ನೇ ಸಾಲಿನ ಬಜೆಟ್ ಭಾಷಣ ಮಾಡುತ್ತಿರುವ ನಿರ್ಮಲಾ ಸೀತಾರಾಮನ್ ಅವರು, ರೈತರಿಗಾಗಿ 16 ಅಂಶಗಳ ಕ್ರಿಯಾ ಯೋಜನೆಯನ್ನು ಘೋಷಣೆ ಮಾಡಿದರು.
26 ಸಂಸದರಿದ್ದರೂ ರಾಜ್ಯಕ್ಕೆ ದೊಡ್ಡ ನಷ್ಟ: ಪ್ರಿಯಾಂಕ ಖರ್ಗೆರಾಜ್ಯದಲ್ಲಿ 26 ಬಿಜೆಪಿ ಸಂಸದರಿದ್ದರೂ ಕರ್ನಾಟಕಕ್ಕೆ ಅತಿದೊಡ್ಡ ನಷ್ಟವಾದಂತೆ ಕಾಣಿಸುತ್ತಿದೆ ಎಂದು ...
'ಮುದ್ರಾ ಸಾಲ ಯೋಜನೆಯಿಂದ ಗ್ರಾಮೀಣ ಮಹಿಳೆಯರಿಗೆ ಯಾವುದೇ ಪ್ರಯೋಜನವಿಲ್ಲ'ಮಹಿಳಾ ಸಬಲೀಕರಣದ ಬಗ್ಗೆ ಹೆಚ್ಚಿನ ತ ಒತ್ತು ನೀಡಿರುವ ಕೇಂದ್ರ ಸರ್ಕಾರ, ಮುದ್ರಾ ಯೋಜನೆಯಡಿ 1 ಲಕ್ಷ ರು ಸಾಲ ನೀಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ...
2019 ಕೇಂದ್ರ ಬಜೆಟ್: ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಬಂಪರ್ ಗಿಫ್ಟ್!ವಾಹನ ಪ್ರಿಯರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡಲಿದೆ.
ಉದ್ಯೋಗ ಸೃಷ್ಟಿಕರ್ತರು ಸಂಪತ್ತು ಸೃಷ್ಟಿದಾರರು: ನಿರ್ಮಲಾ ಸೀತಾರಾಮನ್ದೇಶದಲ್ಲಿ ಉದ್ಯೋಗ ಸೃಷ್ಟಿದಾರರು ದೇಶದ ಸಂಪತ್ತು ಸೃಷ್ಟಿದಾರರಾಗಿದ್ದಾರೆ ಎಂದು ಹಣಕಾಸು ಸಚಿವೆ ...
ಪ್ರಧಾನಿ ಮೋದಿ 2.0 ಸರ್ಕಾರದ ಬಜೆಟ್ನಲ್ಲಿ ಕೃಷಿಗರಿಗೆ ಸಿಕ್ಕಿದ್ದೇನು?ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಇದರಲ್ಲಿ ಕೃಷಿಕರಿಗೆ ಏನೆಲ್ಲಾ ಸಿಕ್ಕಿದೆ.
ಕೇಂದ್ರ ಬಜೆಟ್: 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧಾರ- ನಿರ್ಮಲಾ ಸೀತಾರಾಮನ್ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆಯಡಿಯಲ್ಲಿ 2019-20 ರಿಂದ 201-22ರ ಅವಧಿಯಲ್ಲಿ 1.95 ಕೋಟಿ ಮನೆಗಳ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
40 ಸಾವಿರ ರೂ.ಗಳಲ್ಲಿ ವಹಿವಾಟು ಆರಂಭಿಸಿದ ಮುಂಬೈ ಷೇರು ಮಾರುಕಟ್ಟೆ, ನಿಫ್ಟಿ 12 ಸಾವಿರಕ್ಕೆ ಏರಿಕೆಕೇಂದ್ರ ವಿತ್ತೀಯ ಬಜೆಟ್ ಶುಕ್ರವಾರ ಇನ್ನು ಕೆಲವೇ ಕ್ಷಣಗಳಲ್ಲಿ ಮಂಡನೆಯಾಗುತ್ತಿದ್ದು ಇದಕ್ಕೂ ಮುನ್ನ ...
ಬಜೆಟ್ ಮಂಡನೆ ಹಿನ್ನೆಲೆ, ರಾಷ್ಟ್ರಪತಿ ಭೇಟಿಯಾದ ನಿರ್ಮಲಾ ಸೀತಾರಾಮನ್ಕೇಂದ್ರ ಸರ್ಕಾರದ ಬಜೆಟ್ ಮಂಡನೆಗೂ ಮುನ್ನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾದರು.
ಕೇಂದ್ರ ಬಜೆಟ್ 2019: ಸಂಸದ ತೇಜಸ್ವಿ ಸೂರ್ಯ ಸಿಎಂ ಕುಮಾರಸ್ವಾಮಿ ಮುಂದಿಟ್ಟ ಸಲಹೆಯೇನು ಗೊತ್ತೇ?2019 ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ವಿದ್ಯುತ್ ಚಾಲಿತ ವಾಹನಗಳ ಬಳಕೆ ಉತ್ತೇಜಿಸಲು ಕೆಲವು ಕ್ರಮಗಳನ್ನು ಘೋಷಿಸಿದೆ.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video