ಎಲೆಕ್ಟ್ರಿಕ್ ವಾಹನ ಖರೀದಿ ಮಾಡಿದವರಿಗೆ ಹೆಚ್ಚುವರಿ ಆದಾಯ ತೆರಿಗೆ ವಿನಾಯಿತಿ
ಭಾರತ ದೇಶ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಜಾಗತಿಕ ...

Published On :
ನವದೆಹಲಿ: ಭಾರತ ದೇಶ ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯ ಜಾಗತಿಕ ಕೇಂದ್ರವಾಗಬಹುದು ಎಂದು ಹೇಳಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ಜಿಎಸ್ ಟಿ ತೆರಿಗೆ ಇಳಿಕೆ ಮತ್ತು ಹೆಚ್ಚುವರಿ 1.5 ಲಕ್ಷದವರೆಗೆ ಆದಾಯ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
ಕೇಂದ್ರ ಬಜೆಟ್ ಮಂಡಿಸಿದ ನಿರ್ಮಲಾ ಸೀತಾರಾಮನ್ ಎಲೆಕ್ಟ್ರಿಕ್ ವಾಹನಗಳ ಮೇಲೆ ಜಿಎಸ್ ಟಿ ತೆರಿಗೆಯನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ಇಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ವಿದ್ಯುತ್ ಚಾಲಿತ ವಾಹನಗಳು ಜನರಿಗೆ ಹೆಚ್ಚು ಅಗ್ಗವಾಗಲು 1.5 ಲಕ್ಷದವರೆಗೆ ಹೆಚ್ಚುವರಿ ಆದಾಯ ತೆರಿಗೆ ವಿನಾಯಿತಿ ಘೋಷಿಸಿದೆ.
ಇದರಿಂದ ಸಾಲ ಹಿಂತಿರುಗಿಸುವಿಕೆ ಅವಧಿಯಲ್ಲಿ ವ್ಯಕ್ತಿ ಎರಡೂವರೆ ಲಕ್ಷ ರೂಪಾಯಿ ಉಳಿತಾಯ ಮಾಡಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


