ಪ್ರಧಾನಿ ಮೋದಿ ಬಜೆಟ್‌ನಲ್ಲಿ ಮಹಿಳೆಯರಿಗೆ ಶಾಕ್, ಚಿನ್ನ ದುಬಾರಿ!
ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಮಹಿಳೆಯರಿಗೆ ಶಾಕ್ ಎದುರಾಗಿದೆ.
Published On :
ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ನೂತನ ಕೇಂದ್ರ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು ಮಹಿಳೆಯರಿಗೆ ಶಾಕ್ ಎದುರಾಗಿದೆ.
ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ ನಲ್ಲಿ 2019-20ರ ಸಾಲಿನ ವಿತ್ತ ಬಜೆಟ್ ಮಂಡನೆ ಮಾಡಿದರು.
ಬಜೆಟ್ ನಲ್ಲಿ ಬಂಗಾರದ ಮೇಲಿನ ಆಮದು ಸುಂಕ ಶೇ. 10ರಿಂದ 12.5ಕ್ಕೆ ಏರಿಕೆ ಮಾಡಿದ್ದು ಚಿನ್ನ ದುಬಾರಿಯಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿbjpಬಿಜೆಪಿGold priceUnion BudgetNirmala Sitharamanನಿರ್ಮಲಾ ಸೀತಾರಾಮನ್ಕೇಂದ್ರ ಬಜೆಟ್ 2019ಚಿನ್ನ ದುಬಾರಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

