ಬಜೆಟ್ 2019: ಯಾರಿಗೆ ಲಾಭ, ಯಾರಿಗೆ ನಷ್ಟ?2019 ರ ಲೋಕಸಭಾ ಚುನಾವಣೆಗೆ ಜನಪ್ರಿಯತೆ ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮೋದಿ ಸರ್ಕಾರ ಬಜೆಟ್ ಮಂಡಿಸಿದ್ದು, ಕೃಷಿಕರು, ಕಾರ್ಮಿಕರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಘೋಷಿಸಿದೆ.
ಸರ್ಕಾರದ ಅವಧಿ ಮುಗಿಯುತ್ತಿರುವಾಗ ಮಧ್ಯಂತರ ಬಜೆಟ್ ಗೆ ಯಾವುದೇ ಮಹತ್ವವಿಲ್ಲ: ಮಮತಾ ಬ್ಯಾನರ್ಜಿಶುಕ್ರವಾರ ಕೇಂದ್ರದ ಎನ್ ಡಿಎ ಸರ್ಕಾರ ಮಂಡಿಸಿದ ಮದ್ಯಂತರ ಬಜೆಟ್ ಗೆ ಯಾವ ಮಹತ್ವವಿಲ್ಲ . ಕೇಂದ್ರ ಸರ್ಕಾರದ ಅವಧಿ ಶೀಘ್ರವೇ ಮುಗಿಯಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ....
ಸರ್ಕಾರದ ಅವಧಿ ಮುಗಿಯುತ್ತಿರುವಾಗ ಮಧ್ಯಂತ ಬಜೆಟ್ ಗೆ ಯಾವುದೇ ಮಹತ್ವವಿಲ್ಲ: ಮಮತಾ ಬ್ಯಾನರ್ಜಿಶುಕ್ರವಾರ ಕೇಂದ್ರದ ಎನ್ ಡಿಎ ಸರ್ಕಾರ ಮಂಡಿಸಿದ ಮದ್ಯಂತರ ಬಜೆಟ್ ಗೆ ಯಾವ ಮಹತ್ವವಿಲ್ಲ . ಕೇಂದ್ರ ಸರ್ಕಾರದ ಅವಧಿ ಶೀಘ್ರವೇ ಮುಗಿಯಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ....
ಬಜೆಟ್ ನಲ್ಲಿ ರೈಲ್ವೆಗೆ 1.58 ಲಕ್ಷ ಕೋಟಿ, ಹಿಂದೆಂದಿಗಿಂತಲೂ ಹೆಚ್ಚು ಅನುದಾನನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರೈಲ್ವೆಗೆ 1.58 ಲಕ್ಷ ...
ಬಜೆಟ್ ಮೂಲಕ ರೈತರಿಗೆ ಪ್ರಧಾನಿ ಮೋದಿ 'ಕಾಟನ್ ಕ್ಯಾಂಡಿ' ಕೊಟ್ಟಿದ್ದಾರೆ: ಸಿಎಂ ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ 2019-20 ನೇ ಸಾಲಿನ ಬಜೆಟ್ ನಲ್ಲಿ ರೈತರಿಗೆ ಪ್ರಧಾನಿ ಮೋದಿ ರೈತರಿಗೆ ಕಾಟನ್ ಕ್ಯಾಂಡಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
ಮುಂದಿನ 5 ವರ್ಷಗಳಲ್ಲಿ 1 ಲಕ್ಷ ಡಿಜಿಟಲ್ ಗ್ರಾಮಗಳ ನಿರ್ಮಾಣ: ಗೋಯಲ್ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ‘ಡಿಜಿಟಲ್ ಇಂಡಿಯಾ’ ಯೋಜನೆಯನ್ನು ವಿತ್ತ ಸಚಿವ ಪಿಯೂಷ್ ಗೋಯಲ್ ಅವರು...
ಇದು ಮಧ್ಯಂತರ ಬಜೆಟ್ ಅಲ್ಲ, ಚುನಾವಣಾ ಪ್ರಚಾರದ ಭಾಷಣ: ಚಿದಂಬರಂಇದು ಮಧ್ಯಂತರ ಬಜೆಟ್ ಅಲ್ಲ. ಪೂರ್ಣ ಪ್ರಮಾಣದ ಬಜೆಟ್ ಮತ್ತು ಲೋಕಸಭೆ ಚುನಾವಣಾ ಪ್ರಚಾರದ ಭಾಷಣ ಎಂದು ಮಾಜಿ ವಿತ್ತ ಸಚಿವ, ಕಾಂಗ್ರೆಸ್ ನಾಯಕ....
ದಿನಕ್ಕೆ 17 ರು. ನೀಡುವ ಮೂಲಕ ದೇಶದ ರೈತರನ್ನು ಮೋದಿ ಅವನಮಾನಿಸಿದ್ದಾರೆ: ರಾಹುಲ್ ಗಾಂಧಿ"ನಿಮ್ಮ ಅಸಮರ್ಥ ಆಡಳಿತ ಹಾಗೂ ಅಹಂಕಾರ 5 ವರ್ಷಗಳಲ್ಲಿ ನಮ್ಮ ರೈತರ ಜೀವನವನ್ನು ನಾಶಮಾಡಿದೆ. ದಿನವೊಂದಕ್ಕೆ 17 ರು. ನಿಡುವ ಮೂಲಕ....
ದಿನಕ್ಕೆ 17 ರು. ದೇಶದ ರೈತರಿಗೆ ಮೋದಿ ಮಾಡಿದ ಅವಮಾನ:ರಾಹುಲ್ ಗಾಂಧಿ"ನಿಮ್ಮ ಅಸಮರ್ಥ ಆಡಳಿತ ಹಾಗೂ ಅಹಂಕಾರ 5 ವರ್ಷಗಳಲ್ಲಿ ನಮ್ಮ ರೈತರ ಜೀವನವನ್ನು ನಾಶಮಾಡಿದೆ. ದಿನವೊಂದಕ್ಕೆ 17 ರು. ನಿಡುವ ಮೂಲಕ....
ಬಡವರು, ರೈತ ಪರ ಅತ್ಯುತ್ತಮ ಬಜೆಟ್ - ಗೋಯೆಲ್ ಅಭಿನಂದಿಸಿದ ಜೇಟ್ಲಿಹಂಗಾಮಿ ಹಣಕಾಸು ಸಚಿವ ಪಿಯೂಷ್ ಗೋಯೆಲ್ ಇಂದು ಮಂಡಿಸಿರುವ ಬಜೆಟ್ ಬಡವರು, ರೈತ ಪರವಾಗಿರುವ ಅತ್ಯುತ್ತಮ ಬಜೆಟ್ ಆಗಿದ್ದು, ಮಧ್ಯಮ ವರ್ಗದ ಖರೀದಿ ಸಾಮರ್ಥ್ಯವನ್ನು ಗಟ್ಟಿಗೊಳಿಸಲಿದೆ ಎಂದು ಅರುಣ್ ಜೇಟ್ಲಿ ಹೇಳಿದ್ದಾರೆ.
ರಾಜ್ಯಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ-SP ನಡುವೆ ಜಟಾಪಟಿ: 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್.ಡಿ ರೇವಣ್ಣ
ಸಿನಿಮಾ ಸುದ್ದಿ'ಅನಂತ್ ಅಂಬಾನಿ ನನ್ನ ಬೆಸ್ಟ್ ಫ್ರೆಂಡ್': ಹೌದು, ನನ್ನ ಮೈಬಣ್ಣ ಕಪ್ಪು, ನಿಮ್ಮ ಅಭಿಪ್ರಾಯ ನಿಮ್ಮದು ಎಂದ ನಿರ್ದೇಶಕ ಅಟ್ಲೀ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್