ರಾಜ್ಯ ಬಜೆಟ್

ಬಿಜೆಪಿ-2 ಸರ್ಕಾರದ ಚೊಚ್ಚಲ ಬಜೆಟ್: 2020-21ನೇ ಸಾಲಿನ ಆಯವ್ಯಯ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ

ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-21ನೇ ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಆರಂಭಿಸಿದ್ದಾರೆ.

ಬಿಜೆಪಿ-2 ಸರ್ಕಾರದ ಚೊಚ್ಚಲ ಬಜೆಟ್: 2020-21ನೇ ಸಾಲಿನ ಆಯವ್ಯಯ ಮಂಡಿಸುತ್ತಿರುವ ಸಿಎಂ ಯಡಿಯೂರಪ್ಪ
ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ನಾಯಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2020-21ನೇ ಸಾಲಿನ ಪರಿಷ್ಕೃತ ಬಜೆಟ್ ಮಂಡನೆ ಆರಂಭಿಸಿದ್ದಾರೆ. 

ಇದು ಯಡಿಯೂರಪ್ಪ ಅವರ 7ನೇ ಬಜೆಟ್ ಆಗಿದ್ದು, ಈ ಹಿಂದೆ 2006ರಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಡಿಸಿಎಂ ಆಗಿದ್ದ ವೇಳೆ 2 ಬಾರಿ, ನಂತರ ಅಸ್ತಿತ್ವಕ್ಕೆ ಬಂದ ಬಿಜೆಪಿ ಸರ್ಕಾರದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 9 ಬಾರಿ ಬಜೆಟ್ ಮಂಡಿಸಿದ ದಾಖಲೆ ಇದೆ. 

ಈ ಬಾರಿಯ ಬಜೆಟ್ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿದ್ದು, ಕೃಷಿ, ಬಂಡವಾಳ ಹೂಡಿಕೆ, ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.