ಸಂಸ್ಕೃತಿ, ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 4,552 ಕೋಟಿ, 66 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ 100 ಅಡಿ ಕಂಚಿನ ಪ್ರತಿಮೆ!ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ 66 ಕೋಟಿ ರೂ. ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗುವುದು.
ಬಜೆಟ್ ಮಂಡನೆ ಮುನ್ನ ಸಿಎಂ ಯಡಿಯೂರಪ್ಪ ಅವರ ಅಂತಿಮ ತಯಾರಿ ಹೇಗಿತ್ತು?: ಅವರ ತಂಡ ಮಾಡಿದ ಕೆಲಸವೇನು?ಒಂದು ವರ್ಷದ ಆಯವ್ಯಯ ಮಂಡಿಸುವುದು ಎಂದರೆ ಅದು ಸಾಮಾನ್ಯ ವಿಷಯವೇನಲ್ಲ. ಸಾಕಷ್ಟು ಪೂರ್ವ ತಯಾರಿ ಇರಬೇಕಾಗುತ್ತದೆ.
ಸುದೀರ್ಘ 1 ಗಂಟೆ 46 ನಿಮಿಷ ಬಜೆಟ್ ಮಂಡಿಸಿದ ಸಿಎಂ ಬಿಎಸ್'ವೈ: ಶುಕ್ರವಾರಕ್ಕೆ ಸದನ ಮುಂದೂಡಿಕೆಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, 2020-21ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸದನವನ್ನು ಶುಕ್ರವಾರಕ್ಕೆ ಮುಂದೂಡಿದರು...
ಮಾತು ತಪ್ಪಿದ ಸಿಎಂ: ಹುಸಿಯಾದ ರೈತರ ನಿರೀಕ್ಷೆ; ಬೆಳೆ ಸಾಲ ಮನ್ನಾ ಮಾಡದ ಸರ್ಕಾರಇಂದಿನ ಬಜೆಟ್ ಮೇಲಿನ ಭಾಷಣದಲ್ಲಿ ಸಿಎಂ ಯಡಿಯೂರಪ್ಪ ಎಲ್ಲಿಯೂ ಸಹ ಸಾಲಮನ್ನಾ ಕುರಿತು ತುಟಿ ಬಿಚ್ಚದೆ ಇರುವುದು ನೆರೆ ಹಾಗೂ ಬರದಲ್ಲಿ ಸಿಲುಕಿ ನಲುಗುತ್ತಿರುವ ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ.
ಕರ್ನಾಟಕ ಬಜೆಟ್ 2020: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮೀಸಲಿಟ್ಟ ಯೋಜನೆಗಳುಕರ್ನಾಟಕ ಬಜೆಟ್ 2020ರಲ್ಲಿ ರಾಜಧಾನಿ ಬೆಂಗಳೂರಿಗೆ ಮಹತ್ತರ ಘೋಷಣೆಗಳನ್ನು ಮಾಡಲಾಗಿದ್ದು, ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ 8344 ಕೋಟಿ ರೂ. ಮೊತ್ತದ “ಮುಖ್ಯಮಂತ್ರಿಗಳ ನವ ನಗರೋತ್ಥಾನ” ಯೋಜನೆ ಅನುಷ್ಠಾನ ಘೋಷಣೆ ಮಾಡಲಾಗಿದೆ.
ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟದಲ್ಲಿ ರಾಜ್ಯ: ಪರಿಸ್ಥಿತಿ ಸರಿದೂಗಿಸುವ ವಿಶ್ವಾಸ: ಸಿಎಂ ಯಡಿಯೂರಪ್ಪಕೇಂದ್ರದಿಂದ ಸಂಪನ್ಮೂಲ ಕಡಿತ ಸೇರಿದಂತೆ ರಾಜ್ಯ ಹಿಂದೆಂದೂ ಇಲ್ಲದಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ರಾಜ್ಯದಲ್ಲಿ ಸ್ವಂತ ಸಂಪನ್ಮೂಲ ಕ್ರೋಢೀಕರಣಗೊಳಿಸಿ ವಿತ್ತ ಪರಿಸ್ಥಿತಿಯನ್ನು ಸರಿದೂಗಿಸಿಕೊಂಡು ಹೋಗುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಧಾನಸಭೆಯಲ್ಲಿಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಹದಾಯಿ ಯೋಜನೆಗೆ ಮೀಸಲಿಟ್ಟ ಅನುದಾನ ಸಾಕೇ? ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಸಿಕ್ಕಿದ್ದೇನು?2020-21ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಮಹದಾಯಿ ಯೋಜನೆಗೆ ರೂ.500 ಅನುದಾನ ಮೀಸಲಿಟ್ಟಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದವರ ಕಲ್ಯಾಣಕ್ಕೆ ಸಿಕ್ಕ ಬಜೆಟ್ ಘೋಷಣೆ ಹೀಗಿವೆಸಿಎಂ ಯಡಿಯೂರಪ್ಪ 2020-21 ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ತಮ್ಮ 7 ನೇ ಬಜೆಟ್ ಮಂಡನೆ ಮಾಡಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನಾಂಗದ ಕಲ್ಯಾಣಕ್ಕೆ ಭರಪೂರ ಅನುದಾನ ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬಜೆಟ್ 2020: 2,33,134 ಕೋಟಿ ರೂ ಗಾತ್ರದ ಬಜೆಟ್, ಇಲಾಖಾವಾರು ಅನುದಾನ ಮಾಹಿತಿಸಿಎಂ ಬಿಎಸ್ ಯಡಿಯೂರಪ್ಪ ಅವರು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಪ್ರತೀ ಇಲಾಖೆಗೆ ಸಿಕ್ಕ ಅನುದಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
ರಾಜ್ಯಬಜೆಟ್ 2020-21: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಿಎಸ್'ವೈ ಕೊಡುಗೆ ಏನು?2020-21ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವು ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್