ಕೇಂದ್ರ ಬಜೆಟ್

ಜನವರಿ 31 ರಿಂದ ಏಪ್ರಿಲ್ 3ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ

ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ.

ಜನವರಿ 31 ರಿಂದ ಏಪ್ರಿಲ್ 3ರವರೆಗೆ ಸಂಸತ್ತಿನ ಬಜೆಟ್ ಅಧಿವೇಶನ
ನಿರ್ಮಲಾ ಸೀತಾರಾಮನ್
Published On :

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಏಪ್ರಿಲ್ 3ರವರೆಗೆ ನಡೆಯಲಿದೆ. 

ಜ 31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಭಯ ಸದನಗಳನ್ನುದ್ದೇಶಿಸಿ ಜಂಟಿ ಭಾಷಣ ಮಾಡಲಿದ್ದಾರೆ. 2020ರ ಜನವರಿ 31ರಂದು ಸಭೆ ಸೇರುವಂತೆ ಲೋಕಸಭೆ ಮತ್ತು ರಾಜ್ಯಸಭೆಗೆ ಸೂಚಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

ಸಂಸತ್ತಿನ ಕಲಾಪಗಳಿಗನುಗುಣವಾಗಿ ಏಪ್ರಿಲ್ 3 ರವರೆಗೆ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ಇದು ಈ ವರ್ಷದ ಮೊದಲ ಅಧಿವೇಶನವಾಗಿರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.