ಬಜೆಟ್ 2023 Live: ಲೋಕಸಭೆಯಲ್ಲಿ ಬಜೆಟ್ ಭಾಷಣ ಆರಂಭಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ಲೋಕಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2023-24ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಭಾಷಣವನ್ನು ಲೋಕಸಭೆಯಲ್ಲಿ ಆರಂಭಿಸಿದರು. ಆರಂಭದಲ್ಲಿಯೇ ವಿರೋಧ ಪಕ್ಷದ ನಾಯಕರು ಘೋಷಣೆ ಕೂಗಲು ಪ್ರಾರಂಭಿಸಿದರು.
ಕೇಂದ್ರ ಬಜೆಟ್ 2022: ಡಿಜಿಟಲ್ ಕರೆನ್ಸಿ ಘೋಷಣೆ; ಈ ವರ್ಷವೇ ಆರ್ ಬಿಐ ನಿಂದ "ಡಿಜಿಟಲ್ ರುಪೀ"; ಡಿಜಿಟಲ್ ಕರೆನ್ಸಿಗೆ ತೆರಿಗೆ!ಡಿಜಿಟಲ್ ಕರೆನ್ಸಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ಈ ವರೆಗೂ ಇದ್ದ ಗೊಂದಲಗಳಿಗೆ ಫೆ.1 ರಂದು ಮಂಡನೆಯಾದ 2022-23 ನೇ ಸಾಲಿನ ಬಜೆಟ್ ನಲ್ಲಿ ಸ್ಪಷ್ಟತೆ ಸಿಕ್ಕಿದೆ.
ಬಜೆಟ್ ಅಧಿವೇಶನ: ಲೋಕಸಭೆಯಲ್ಲಿ ಪ್ರತಿಪಕ್ಷಗಳ ಸದಸ್ಯರೊಂದಿಗೆ ಬೆರೆತ ಪ್ರಧಾನಿ ಮೋದಿಮಂಗಳವಾರ ಸತತ ನಾಲ್ಕನೇ ಬಾರಿ ಕೇಂದ್ರ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಅಭಿನಂದಿಸಿದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ಸದಸ್ಯರತ್ತ ನಡೆದು ಔಪಚಾರಿಕವಾಗಿ
ಕೇಂದ್ರ ಬಜೆಟ್ 2022: ಅಕ್ಟೋಬರ್ 1ರಿಂದ ಡೀಸೆಲ್ ಬೆಲೆ 2 ರೂ ಏರಿಕೆ ಸಾಧ್ಯತೆ.. ಕಾರಣ ಗೊತ್ತಾ?ಮುಂಬರುವ ಅಕ್ಟೋಬರ್ 1 ರಿಂದ ದೇಶದ ಬಹುತೇಕ ಭಾಗಗಳಲ್ಲಿ ಡೀಸೆಲ್ ಬೆಲೆ ಲೀಟರ್ಗೆ 2 ರೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜ್ಯಕ್ಕೆ ಯೋಜನೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ- ಡಿಕೆಶಿ: ಕೇಂದ್ರ ಬಜೆಟ್ ಬಗ್ಗೆ ಕಾಂಗ್ರೆಸ್ ನಾಯಕರ ಪ್ರತಿಕ್ರಿಯೆಮೋದಿ ಅವರ ಅವಧಿಯಲ್ಲಿ ದೇಶ ಸಾಲದ ಸುಳಿಗೆ ಸಿಲುಕುತ್ತಿದೆ. 9ಲಕ್ಷದ 40 ಸಾವಿರ ಕೋಟಿ ವಾರ್ಷಿಕ ಬಡ್ಡಿ ಕಟ್ಟ ಬೇಕಾಗುತ್ತದೆ. ಉದ್ಯೋಗ ಖಾತ್ರಿ ಯೋಜನೆಗೆ 38 ಸಾವಿರ ಕೋಟಿ ಕಡಿಮೆ ಹಣ ಇಟ್ಟಿದ್ದಾರೆ
ಕೇಂದ್ರ ಬಜೆಟ್ 2022: ಕೈಗಾರಿಕೋದ್ಯಮಿಗಳು, ರಿಯಲ್ ಸೆಕ್ಟೇರ್ ವಲಯಗಳಿಂದ ಮಿಶ್ರ ಪ್ರತಿಕ್ರಿಯೆಕೋವಿಡ್-19 ಸಾಂಕ್ರಾಮಿಕ ಕಳೆದೆರಡು ವರ್ಷಗಳಿಂ ತಂದ ಸಂಕಷ್ಟದ ಮಧ್ಯೆಯೂ ಉದ್ಯಮಿಗಳು, ವ್ಯಾಪಾರಿಗಳು, ರಿಯಲ್ ಎಸ್ಟೇಟ್ ವಲಯದ ಉದ್ಯಮಿಗಳು ಕೇಂದ್ರ ಬಜೆಟ್-2022(Union Budget 2022)ನ್ನು ಸ್ವಾಗತಿಸಿದ್ದಾರೆ.
ಕೇಂದ್ರ ಬಜೆಟ್ 2022: ರಾಜ್ಯಗಳಿಗೆ ಕೇಂದ್ರದಿಂದ ಹೆಚ್ಚಿನ ಹಣಕಾಸು ನೆರವು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಾಯ2021-22ನೇ ಹಣಕಾಸು ವರ್ಷದಲ್ಲಿ ಮೂಲಸೌಕರ್ಯದಲ್ಲಿ ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ಹಣಕಾಸು ನೆರವು ನೀಡುವ ಯೋಜನೆಗೆ ವೆಚ್ಚವನ್ನು 10 ಸಾವಿರ ಕೋಟಿ ರೂಪಾಯಿಗಳಿಂದ 1 ಲಕ್ಷ ಕೋಟಿ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಬಜೆಟ್ 2022: ಯಾವುದು ಅಗ್ಗ? ಯಾವುದು ದುಬಾರಿ? ಇಲ್ಲಿದೆ ಮಾಹಿತಿ...ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2022-23 ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.
ಕೇಂದ್ರ ಬಜೆಟ್ 2022: ಆಭರಣ ಪ್ರಿಯರಿಗೆ ಸಿಹಿಸುದ್ದಿ, ಚಿನ್ನ-ವಜ್ರದ ಮೇಲಿನ ಆಮದು ಸುಂಕ ಇಳಿಕೆಆಭರಣ ಪ್ರಿಯರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಚಿನ್ನ ಮತ್ತು ವಜ್ರದ ಮೇಲಿನ ಆಮದು ಸುಂಕವನ್ನು ಇಳಿಕೆ ಮಾಡಿದೆ.
ಕೇಂದ್ರ ಬಜೆಟ್ 2022: ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತೆರಿಗೆ ವಿನಾಯಿತಿ ಮಿತಿ ಶೇ.10 ರಿಂದ ಶೇ.14ಕ್ಕೆ ಹೆಚ್ಚಳಕೇಂದ್ರ ಬಜೆಟ್ 2022ರಲ್ಲಿ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ನೀಡಿದ್ದು, ತೆರಿಗೆ ವಿನಾಯಿತಿ ಮಿತಿಯನ್ನು ಶೇ.10 ರಿಂದ ಶೇ.14ಕ್ಕೆ ಹೆಚ್ಚಳ ಮಾಡಿದೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಕ್ರಿಕೆಟ್ಟೀಂ ಇಂಡಿಯಾದಿಂದ ಕ್ಷಮೆಯಾಚನೆಗೆ ಪಟ್ಟು; ಬೇಡಿಕೆ ತಿರಸ್ಕಾರ; ತೀವ್ರ ಮುಖಭಂಗದಿಂದ WCL ಟೂರ್ನಿಯಿಂದ ಪಾಕ್ ಹೊರಕ್ಕೆ!
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್