ರಾಜ್ಯ ಬಜೆಟ್

2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.9 ಸಾವಿರ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ

2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

2023-24ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3.9 ಸಾವಿರ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಬಜೆಟ್ ಮಂಡನೆ
ಬಜೆಟ್ ಪ್ರತಿಯೊಂದಿಗೆ ಸಿಎಂ ಬೊಮ್ಮಾಯಿ
Published On :

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 3,09,182 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

ಕೃಷಿ ಮತ್ತು ಪೂರಕ ಚಟುವಟಿಕೆಗಳು, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಆರ್ಥಿಕ ಅಭಿವೃದ್ಧಿಗೆ ಉತ್ತೇಜನ, ಬೆಂಗಳೂರು ಸಮಗ್ರ ಅಭಿವೃದ್ಧಿ, ಸಂಸ್ಕೃತಿ, ಸುಧಾರಣೆ ಮತ್ತು ಸಾರ್ವಜನಿಕ ಸೇವೆ, ಮಹಿಳೆಯರ ಸಬಲೀಕರಣ ಹಾಗೂ ಕ್ಷೇಮಾಭಿವೃದ್ಧಿ, ಮಕ್ಕಳ ಅಭ್ಯುದಯ ಎಂದು ವಿಂಗಡಣೆ ಮಾಡಿ ಪ್ರಸಕ್ತ ಸಾಲಿನ ಆಯವ್ಯಯವನ್ನು ಮಂಡನೆ ಮಾಡಲಾಗುತ್ತಿದೆ.

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಈ ಬಾರಿಯ ಬಜೆಟ್ ಮಂಡನೆಯಾಗುತ್ತಿದೆ. ಬಜೆಟ್ ಗಾತ್ರ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಳವಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.