ರಾಜ್ಯ ಬಜೆಟ್ 2023-24: ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ದೊರೆತ ಸೌಲಭ್ಯಗಳು!ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯ ಬಜೆಟ್ 2023: ಸ್ವಿಗ್ಗಿ, ಅಮೆಜಾನ್ ನಂತಹ ಇ-ಕಾಮರ್ಸ್ ಡೆಲಿವರಿ ಉದ್ಯೋಗಿಗಳಿಗೆ 4 ಲಕ್ಷ ರೂ. ಜೀವ ಮತ್ತು ಅಪಘಾತ ವಿಮೆ!ನಗರವಾಸಿಗಳು ಸ್ವಿಗ್ಗಿ, ಝೊಮ್ಯಾಟೊ ಮತ್ತು ಅಮೆಜಾನ್ ನಂತಹ ಇ-ಕಾಮರ್ಸ್ ವೇದಿಕೆಗಳ ಮೂಲಕ ಆನ್ ಲೈನ್ ನಲ್ಲಿ ತಮ್ಮ ಇಷ್ಟದ ತಿಂಡಿ ತಿನಿಸುಗಳನ್ನು ಆರ್ಡರ್ ಮಾಡುವುದು ಹೆಚ್ಚಾಗುತ್ತಿದೆ.
ರಾಜ್ಯ ಬಜೆಟ್ 2023-24: ಯಾವ ಇಲಾಖೆಗೆ ಎಷ್ಟು ಅನುದಾನ?ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023-2024ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಿದ್ದು, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಇಂಧನ, ನೀರಾವರಿಗೆ ಬಂಪರ್ ಅನುದಾನವನ್ನು ಘೋಷಣೆ ಮಾಡಿದ್ದಾರೆ.
ಕರ್ನಾಟಕ ಬಜೆಟ್ 2023: ಸಿಎಂ ಸಿದ್ದರಾಮಯ್ಯ 14ನೇ ಬಾರಿ ಆಯವ್ಯಯ ಮಂಡನೆ, ಕಾಂಗ್ರೆಸ್ ಗ್ಯಾರಂಟಿಗಳತ್ತ ಎಲ್ಲರ ಚಿತ್ತ!ಗ್ಯಾರಂಟಿಗಳ ಭರವಸೆಯೊಂದಿಗೆ ರಚನೆಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರವು ಶುಕ್ರವಾರ (ಜುಲೈ7) ತನ್ನ ಮೊದಲ ಬಜೆಟ್ ಮಂಡಿಸಲಿದ್ದು, ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಯವ್ಯಯ ಮಂಡಿಸಲಿದ್ದಾರೆ.
ಕರ್ನಾಟಕ ಬಜೆಟ್ 2023: ಬೆಂಗಳೂರಿಗೆ ಬಂಪರ್ 45 ಸಾವಿರ ಕೋಟಿ ರೂ., ನಮ್ಮ ಮೆಟ್ರೋಗೆ 30 ಸಾವಿರ ಕೋಟಿ ರೂ. ಅನುದಾನಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ನಲ್ಲಿ ಬೆಂಗಳೂರಿಗೆ ಒಟ್ಟು 45,000 ಕೋಟಿ ರೂ. ಅನುದಾನ ಘೋಷಿಸಿದ್ದಾರೆ.
ಬ್ರ್ಯಾಂಡ್ ಬೆಂಗಳೂರಿಗೆ ಸಿಎಂ ಬೊಮ್ಮಾಯಿ ಬಜೆಟ್ ನಲ್ಲಿ ಸಿಕ್ಕಿದ್ದೇನು?ರಾಜ್ಯ ಬಿಜೆಪಿ ಸರ್ಕಾರದ ಬಜೆಟ್ ನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರ ಶುಕ್ರವಾರ ಮಂಡಿಸಿದ್ದು, ಬೆಂಗಳೂರಿನ ಅಭಿವೃದ್ಧಿಗೆ ಭಾರೀ ಅನುದಾನ ಮೀಸಲಿಟ್ಟಿದ್ದಾರೆ.
ಕರ್ನಾಟಕ ಬಜೆಟ್ 2023: ಬೆಂಗಳೂರು ಅಭಿವೃದ್ಧಿಗೆ 10 ಸಾವಿರ ಕೋಟಿ ರೂ. ಘೋಷಣೆಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ ರೂ.10 ಸಾವಿರ ಕೋಟಿಯನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಘೋಷಣೆ ಮಾಡಿದ್ದಾರೆ.
410 ಕೋಟಿ ರೂ. ವೆಚ್ಚದಲ್ಲಿ ಕಾರಾಗೃಹಗಳ ನಿರ್ಮಾಣ; 51 ಕೋಟಿ ರೂ. ವೆಚ್ಚದಲ್ಲಿ ಠಾಣೆಗಳಿಗೆ ಹೈಟೆಕ್ ಸ್ಪರ್ಶ!ಪೊಲೀಸ್ ಠಾಣೆಗಳಿಗೆ ಆಧುನಿಕ ಸ್ಪರ್ಶ ನೀಡಲು ರಾಜ್ಯದಲ್ಲಿ ರೂ.240 ಕೋಟಿಗಳ ವೆಚ್ಚದಲ್ಲಿ 116 ನೂತನ ಪೊಲೀಸ್ ಠಾಣೆಗಳನ್ನು ನಿರ್ಮಿಸಿ ನಮ್ಮ ಸರ್ಕಾರ ದಾಖಲೆ ನಿರ್ಮಿಸಿದ್ದು, ಉಳಿದ ಪೊಲೀಸ್ ಠಾಣೆಗಳ ಕಟ್ಟಡ ನಿರ್ಮಾಣ ಕಾರ್ಯವನ್ನು ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.
ರಾಜ್ಯ ಬಜೆಟ್ 2023: ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ...ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್'ನ್ನು ಮಂಡನೆ ಮಾಡಿದ್ದು, ರಾಜ್ಯದ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ನಾನಾ ಯೋಜನೆಗಳನ್ನು ಘೋಷಿಸಿದ್ದಾರೆ.
ರಾಜ್ಯ ಬಜೆಟ್: ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ, ಆರೋಗ್ಯ ಸುಧಾರಣೆಗಾಗಿ ಕ್ರಮ- ಸಿಎಂ ಬೊಮ್ಮಾಯಿರಾಜ್ಯದ 93 ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳಲ್ಲಿ ಶಿಕ್ಷಣ ಹಾಗೂ ಆರೋಗ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯ'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್