ಒಳಚರಂಡಿ ವ್ಯವಸ್ಥೆಗೆ ಬಿಗ್ ಬಜೆಟ್ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಕೇಂದ್ರ ಬಜೆಟ್ 2023-2024 ಅನ್ನು ಮಂಡಿಸುತ್ತಿದ್ದು, ಒಳಚರಂಡಿ ವ್ಯವಸ್ಥೆಯ ಬಗ್ಗೆ ದೊಡ್ಡ ಘೋಷಣೆ ಮಾಡಿದರು.
ಹಳೆಯ 'ರಾಜಕೀಯ' ಬದಲಾಯಿಸಲಾಗುತ್ತಿದೆ... ಓಹ್ ಕ್ಷಮಿಸಿ ಎಂದು ಮುಗುಳ್ನಕ್ಕ ನಿರ್ಮಲಾ ಸೀತಾರಾಮನ್ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಲೋಕಸಭೆಯಲ್ಲಿ ತಮ್ಮ ಬಜೆಟ್ 2023-24ರ ಭಾಷಣ ಮಾಡುವಾಗ 'ಮಾಲಿನ್ಯ' ಎಂಬ ಪದದ ಬದಲಿಗೆ 'ರಾಜಕೀಯ' ಎಂದು ಹೇಳಿದರು. ಅವರ ಈ ಹೇಳಿಕೆ ನಗುವನ್ನು ಪ್ರಚೋದಿಸಿತು.
ಕೇಂದ್ರ ಬಜೆಟ್ 2023-24: 5G ಬಳಸುವ ಅಪ್ಲಿಕೇಶನ್ಗಳಿಗಾಗಿ 100 ಲ್ಯಾಬ್; ರಾಷ್ಟ್ರೀಯ ಡೇಟಾ ಆಡಳಿತ ನೀತಿಗೆ ಅಡಿಗಲ್ಲುಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರ ಬಜೆಟ್ 2023-24ರಲ್ಲಿ 5G ಬಳಸುವ ಅಪ್ಲಿಕೇಶನ್ಗಳಿಗಾಗಿ 100 ಲ್ಯಾಬ್ ಸ್ಥಾಪನೆ ಕುರಿತು ಪ್ರಸ್ತಾವನೆ ಮಾಡಿದ್ದಾರೆ.
30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳ ಸ್ಥಾಪನೆ- ನಿರ್ಮಲಾ ಸೀತಾರಾಮನ್ದೇಶದ ಯುವ ಜನರಿಗೆ ಅಂತಾರಾಷ್ಟ್ರೀಯ ಮಟ್ಟದ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವ 30 ಸ್ಕಿಲ್ ಇಂಡಿಯಾ ಅಂತಾರಾಷ್ಟ್ರೀಯ ಕೇಂದ್ರಗಳನ್ನು ವಿವಿಧ ರಾಜ್ಯಗಳಲ್ಲಿ ಸ್ಥಾಪಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಕೇಂದ್ರ ಬಜೆಟ್ 2023: ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ಐದನೇ ಬಜೆಟ್ ಆಗಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಅಗ್ರಿ ಸ್ಟಾರ್ಟಪ್ಗಳನ್ನು ಉತ್ತೇಜಿಸಲು 'ಕೃಷಿ ವೇಗವರ್ಧಕ ನಿಧಿ': ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ತಮ್ಮ ಬಜೆಟ್ ಭಾಷಣದಲ್ಲಿ ಅಗ್ರಿ ಸ್ಟಾರ್ಟಪ್ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು. ಅಂತರ್ಗತ ಅಭಿವೃದ್ಧಿಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೊದಲ ಆದ್ಯತೆ ಎಂದು ಒತ್ತಿ ಹೇಳಿದರು.
ಮಕ್ಕಳಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಸ್ಥಾಪನೆ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ತಮ್ಮ ಬಜೆಟ್ ಭಾಷಣದಲ್ಲಿ ಗುಣಮಟ್ಟದ ಪುಸ್ತಕಗಳ ಲಭ್ಯತೆಗಾಗಿ ಮಕ್ಕಳು ಮತ್ತು ಹದಿಹರೆಯದವರಿಗೆ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದರು.
ಕೇಂದ್ರ ಬಜೆಟ್ 2023: ಚುನಾವಣೆ ಮೇಲೆ ಕಣ್ಣು; ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ನೆರವುರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ರೂ. 5,300 ಕೋಟಿ ನೆರವನ್ನು ಕೇಂದ್ರದಿಂದ ಒದಗಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಘೋಷಿಸಿದ್ದಾರೆ.
ಕೇಂದ್ರ ಬಜೆಟ್ 2023-24 ಪ್ರಸ್ತಾಪಗಳು ಏಳು ಅಂಶಗಳ ಮೇಲೆ ನಿಂತಿವೆ: ವಿತ್ತ ಸಚಿವೆ ಸೀತಾರಾಮನ್ನಮ್ಮ ಯುವಕರು, ಮಹಿಳೆಯರು ಮತ್ತು ದಲಿತರ ಅಭಿವೃದ್ಧಿಗೆ ಬದ್ಧತೆ ತೋರುವ ಬಜೆಟ್ ಇದು ಎಂದು ಹೇಳಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಇಂದು ಮಂಡನೆ ಮಾಡಿರುವ ಬಜೆಟ್'ನ 7 ಅಂಶಗಳನ್ನು ಹೆಸರಿಸಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ: ನಿರ್ಮಲಾ ಸೀತಾರಾಮನ್ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಗೆ ರೂ. 2 ಲಕ್ಷ ಕೋಟಿ ವೆಚ್ಚವನ್ನು ಕೇಂದ್ರ ಸರ್ಕಾರದಿಂದ ಭರಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿಂದು ತಿಳಿಸಿದರು.
ಬಾಲಿವುಡ್'ನನಗೆ ಆಗ 20 ವರ್ಷ; ನಾನು ನಿನ್ನನ್ನ ಹ.. ಮಾಡಬೇಕು; ಕುಡಿದ ಮತ್ತಿನಲ್ಲಿ ನಿರ್ದೇಶಕನೊಬ್ಬ ಬಾಗಿಲು ಬಡಿದಿದ್ದ': ನಟಿ ಸ್ವರಾ ಭಾಸ್ಕರ್