ಕೇಂದ್ರ ಬಜೆಟ್ 2023-24: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ದೊಡ್ಡ ಘೋಷಣೆಗಳು!ಮೋದಿ ಸರ್ಕಾರ 2.0ದ ಪೂರ್ಣ ಪ್ರಮಾಣದ ಕೊನೆಯ ಬಜೆಟ್ ಮಂಡನೆ ಪ್ರಗತಿಯಲ್ಲಿದ್ದು, ಕೇಂದ್ರ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದ್ದಾರೆ.
2023 ಕೇಂದ್ರ ಬಜೆಟ್ ನಲ್ಲಿ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗಕ್ಕೆ ಪರಿಹಾರ ಇಲ್ಲ- ಕಾಂಗ್ರೆಸ್ ಟೀಕೆಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ 2023ರ ಕೇಂದ್ರ ಬಜೆಟ್ ನಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ಹಣದುಬ್ಬರ ಮತ್ತು ನಿರುದ್ಯೋಗಕ್ಕೆ ಪರಿಹಾರ ಒದಗಿಸಿಲ್ಲ ಎಂದು ಕಾಂಗ್ರೆಸ್ ಟೀಕಿಸಿದೆ.
ಕೇಂದ್ರ ಬಜೆಟ್ 2023-24: ಈ ಬಾರಿ ಯಾವುದು ಅಗ್ಗ, ಯಾವುದು ದುಬಾರಿ?ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ.1 ರಂದು 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡುವುದಾಗಿ ಘೋಷಿಸಿದ್ದಾರೆ.
2023-24ನೇ ಸಾಲಿನ ಕೇಂದ್ರ ಬಜೆಟ್: ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆಕೇಂದ್ರ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2023-24ನೇ ಸಾಲಿನ ಕೇಂದ್ರ ಬಜೆಟ್ ಪ್ರಸ್ತಾವಕ್ಕೆ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ದೊರೆತಿದೆ.
ರಾಜಕೀಯನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ
ಸಿನಿಮಾ ಸುದ್ದಿ'ಎಲ್ಲರಿಗೂ ತಿಳಿಸುವ ಅಥವಾ ಪ್ರಚಾರ ಮಾಡುವ ಅಗತ್ಯವಿರಲಿಲ್ಲ': ರಶ್ಮಿಕಾ ಜೊತೆಗಿನ ರಿಲೇಷನ್ಶಿಪ್ ಕುರಿತು ವಿಜಯ್ ದೇವರಕೊಂಡ
ಬಾಲಿವುಡ್'ಪಾಕ್ ಕೆಟ್ಟದ್ದಲ್ಲ, ಅಲ್ಲಿನ ಜನರು ಕೂಡ ಅಷ್ಟೇನೂ ಕೆಟ್ಟವರಲ್ಲ': ಭಾರತೀಯರಿಗೆ ದುಬೈ ಮುಸ್ಲಿಮರು ಮಾತ್ರ ಏಕೆ ಇಷ್ಟ ಎಂದ ಮಿಕಾ ಸಿಂಗ್