ವಾಣಿಜ್ಯ

ಏರ್‌ಟೆಲ್‌ನಿಂದ ಹೊಸ ಪ್ಲಾನ್

Published On :

ಖಾಸಗಿ ಮೊಬೈಲ್ ಸೇವಾದಾರರರಲ್ಲಿ ಅಗ್ರಪಂಕ್ತಿಯಲ್ಲಿರುವ ಏರ್‌ಟೆಲ್ ಪೋಸ್ಟ್‌ಪೇಯ್ಡ್ ಗ್ರಾಹಕರಿಗಾಗಿ ಎರಡು ಹೊಸ ಯೋಜನೆಗಳನ್ನು ಬಿಡುಗಡೆ ಮಾಡಿದೆ. 199 ಮತ್ತು 999 ರೇಂಜ್‌ನಲ್ಲಿ ಈ ಯೋಜನೆ ಇದೆ. ಈ ದರ ವ್ಯಾಪ್ತಿಯಲ್ಲಿ ಐದು ಮಾಸಿಕ ಶುಲ್ಕಗಳ ಯೋಜನೆ ಆರಿಸಲು ಗ್ರಾಹಕರಿಗೆ ಅವಕಾಶ ಉಂಟು. ಪ್ರತಿಯೊಂದರಲ್ಲೂ ಉಚಿತ ಕರೆ, ಎಸ್‌ಎಂಎಸ್ ಮತ್ತು ಡೇಟಾ ಯೂಸೇಜ್‌ಗೆ ಅವಕಾಶವಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.