ಟಿಎಫ್‌ಎ: ಗೆದ್ದ ಭಾರತ
ಇದು ಭಾರತಕ್ಕೆ ಸಂದ ಜಯ. ಆಹಾರ ದಾಸ್ತಾನು ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವೆ ಇದ್ದ ಭಿನ್ನಾಭಿಪ್ರಾಯ...

ನವದೆಹಲಿ: ಇದು ಭಾರತಕ್ಕೆ ಸಂದ ಜಯ. ಆಹಾರ ದಾಸ್ತಾನು ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವೆ ಇದ್ದ ಭಿನ್ನಾಭಿಪ್ರಾಯ ಪರಿಹಾರವಾಗಿದೆ.
ದಾಸ್ತಾನಿನ ವಿಚಾರ ಮುಂದಿಟ್ಟ ಕೊಂಡು ವಾಣಿಜ್ಯ ಸೌಲಭ್ಯ ಒಪ್ಪಂದ(ಟಿಎಫ್‌ಎ)ವನ್ನು ವಿರೋಧಿಸಿದ್ದ ಭಾರತಕ್ಕೆ ಕೊನೆಗೂ ಅಮೆರಿಕ ಮಣಿದಿದೆ. ಎರಡೂ ರಾಷ್ಟ್ರಗಳು ಈ ವಿಚಾರದಲ್ಲಿ ಒಮ್ಮತಕ್ಕೆ ಬಂದಿದ್ದು, ಒಪ್ಪಂದದ ಅನುಷ್ಠಾನದ ಹಾದಿ ಸುಗಮವಾಗಿದೆ.
ವಿಶ್ವ ಆರೋಗ್ಯ ಸಂಸ್ಥೆಯು ಸೂಕ್ತ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳುವವರೆಗೆ ಭಾರತದ ಆಹಾರ ಭದ್ರತಾ ಯೋಜನೆಯನ್ನು ಯಾವುದೇ ಅಡೆತಡೆಯಿಲ್ಲದೇ ಅನುಷ್ಠಾನಕ್ಕೆ ತರವುದಕ್ಕೂ ಅಮೆರಿಕ ಒಪ್ಪಿಗೆ ಸೂಚಿಸಿದೆ ಎಂದು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಾಲಾ ಸೀತಾರಾಮನ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


