ಸರ್ಕಾರಿ ಬ್ಯಾಂಕುಗಳ ಮೇಲೆ ರಾಜಕೀಯ ಹಸ್ತಕ್ಷೇಪ ಸಲ್ಲದು:ಅರುಣ್ ಜೇಟ್ಲಿ
ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ರಾಜಕೀಯ ಹಸ್ತಕ್ಷೇಪವನ್ನು ಕಡಿಮೆ ಮಾಡಬೇಕು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ...

ನವದೆಹಲಿ: ಸಾರ್ವಜನಿಕ ವಲಯ ಬ್ಯಾಂಕುಗಳಲ್ಲಿ ರಾಜಕೀಯ ಹಸ್ತಕ್ಷೇಪವನ್ನು ಕಡಿಮೆ ಮಾಡಬೇಕು ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಸಾಲ ನೀಡಿಕೆಯನ್ನು ಹೆಚ್ಚಿಸಿರುವುದರಿಂದ ಹಲವು ತೊಂದರೆಗಳನ್ನು ಅನುಭವಿಸುತ್ತಿದ್ದು, ಅವುಗಳ ನಿರ್ವಹಣೆಯನ್ನು ಸುಧಾರಿಸಲು ಹಲವು ಕ್ರಮಗಳನ್ನು ಕೇಂದ್ರ ಸರ್ಕಾರ ಪ್ರಕಟಿಸಲಿದೆ.
ಭಾರತದ ಬ್ಯಾಂಕು ವಲಯಗಳು ಸುಮಾರು 24 ಸರಕಾರಿ ಸಾಲದಾತರ ನಿಯಂತ್ರಣದಲ್ಲಿದ್ದು, ಅವುಗಳ ಗರಿಷ್ಠ ಸಾಲ ನೀಡಿಕೆಯಿಂದ ಮತ್ತು ನಿಧಾನಗತಿಯ ಆರ್ಥಿಕ ಬೆಳವಣಿಗೆಯಿಂದ ಸಾಲವನ್ನು ನಿಭಾಯಿಸಲು ಕಷ್ಟವಾಗುತ್ತದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


