ಸಂಪತ್ತು ಸೃಷ್ಟಿ: ಟಿಸಿಎಸ್ ಪ್ರಥಮ
ಕಳೆದ ಐದು ವರ್ಷಗಳಲ್ಲಿ ಹೂಡಿಕೆದಾರರ ಗಳಿಕೆ ಹೆಚ್ಚಿಸಿರುವ ಕಂಪನಿಗಳಲ್ಲಿ ಟಿಸಿಎಸ್ ಮೊದಲ ಸ್ಥಾನದಲ್ಲಿದೆ. ಹೂಡಿಕೆದಾರರು ಅತಿ ಹೆಚ್ಚು ನಷ್ಟ ಅನುಭವಿಸಿರುವ ಕಂಪನಿಗಳ ಪಟ್ಟಿಯಲ್ಲಿ ಎಂಎಂಟಿಸಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ಸ್ಥಾನಗಳಲ್ಲಿವೆ...

ನವದೆಹಲಿ: ಕಳೆದ ಐದು ವರ್ಷಗಳಲ್ಲಿ ಹೂಡಿಕೆದಾರರ ಗಳಿಕೆ ಹೆಚ್ಚಿಸಿರುವ ಕಂಪನಿಗಳಲ್ಲಿ ಟಿಸಿಎಸ್ ಮೊದಲ ಸ್ಥಾನದಲ್ಲಿದೆ. ಹೂಡಿಕೆದಾರರು ಅತಿ ಹೆಚ್ಚು ನಷ್ಟ ಅನುಭವಿಸಿರುವ ಕಂಪನಿಗಳ ಪಟ್ಟಿಯಲ್ಲಿ ಎಂಎಂಟಿಸಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಮೊದಲ ಸ್ಥಾನಗಳಲ್ಲಿವೆ.
ಹಣಕಾಸು ಸೇವಾ ಸಂಸ್ಥೆ ಮೋತಿಲಾಲ್ ಓಸ್ವಾಲ್ ನಡೆಸಿದ ಅಧ್ಯಯನ ಅನುಸಾರ 201015ರ ಅವಧಿಯಲ್ಲಿ ಟಿಸಿಎಸ್ ರು.3,458 ಕೋಟಿ ಸಂಪತ್ತು ಸೃಷ್ಟಿಸಿದೆ. ಈ ಪಟ್ಟಿಯಲ್ಲಿ ಐಟಿಸಿ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್‍ಗಳು ಕ್ರಮವಾಗಿ ಎರಡು ಮತ್ತು ಮೂರನೆ ಸ್ಥಾನದಲ್ಲಿವೆ. ಸನ್ ಫಾರ್ಮ, ಹಿಂದೂಸ್ತಾನ್ ಯೂನಿಲಿವರ್, ಎಚ್‍ಸಿಎಲ್ ಟೆಕ್, ಟಾಟಾ ಮೋಟಾರ್ಸ್, ಆ್ಯಕ್ಸಿಸ್ ಬ್ಯಾಂಕ್ ಮೊದಲ ಹತ್ತು ಕಂಪನಿಗಳಲ್ಲಿ ಸೇರಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


