ಸಬ್ಸಿಡಿರಹಿತ ಎಲ್ಪಿಜಿ ದರ ರು. 106 ಇಳಿಕೆ
ಸಬ್ಸಿಡಿರಹಿತ ಎಲ್‍ಪಿಜಿ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಭಾನುವಾರ ಬರೋಬ್ಬರಿ ರು. 106 ಇಳಿಕೆ ಮಾಡಿದೆ...

ನವದೆಹಲಿ: ಸಬ್ಸಿಡಿರಹಿತ ಎಲ್‍ಪಿಜಿ ಸಿಲಿಂಡರ್ ದರವನ್ನು ಕೇಂದ್ರ ಸರ್ಕಾರ ಭಾನುವಾರ ಬರೋಬ್ಬರಿ ರು. 106 ಇಳಿಕೆ ಮಾಡಿದೆ. ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ದರ ರು. 708.50ರಿಂದ ರು . 605 ಕ್ಕಿಳಿದಂತಾಗಿದೆ. ಬೆಂಗಳೂರಿನಲ್ಲಿ ದರ ರು. 630.60 ಆಗಿದೆ. ಈ ಹಿಂದೆ ಇದು ರು. 737 ಆಗಿತ್ತು. ಇದೇ ವೇಳೆ ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ದರವನ್ನೂ ಇಳಿಕೆ ಮಾಡಲಾಗಿದ್ದು, 19 ಕೆ.ಜಿ.ಯ ಪ್ರತಿ ಸಿಲಿಂಡರ್‍ಗೆ ರು. 151 ಇಳಿಕೆಯಾಗಿದೆ. ಹೀಗಾಗಿ ಇದರ ಪರಿಷ್ಕೃತ ದರ ರು. 1.265 ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


