ಇಂದು ಬ್ಯಾಂಕ್ ಮುಷ್ಕರ ಇಲ್ಲ
ಸಾರ್ವಜನಿಕ ವಲಯದ ಬ್ಯಾಂಕುಗಳ ನೌಕರರ ಒಕ್ಕೂಟವು ಬುಧವಾರ ನಡೆಸಲು...

ನವದೆಹಲಿ: ಸಾರ್ವಜನಿಕ ವಲಯದ ಬ್ಯಾಂಕುಗಳ ನೌಕರರ ಒಕ್ಕೂಟವು ಬುಧವಾರ ನಡೆಸಲು ಉದ್ದೇಶಿದ್ದ ಬ್ಯಾಂಕ್ ಮುಷ್ಕರವನ್ನು ಮುಂದೂಡಿದೆ.
ವೇತನ ಹೆಚ್ಚಳ ಮತ್ತು ಇತರೆ ವಿಚಾರಗಳಿಗೆ ಸಂಬಂಧಿಸಿ ಆಡಳಿತ ಮಂಡಳಿ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಯುತ್ತಿದೆ. ಜತೆಗೆ, ವೇತನ ಹೆಚ್ಚಳದ ಆಫರ್ ಅನ್ನು ಶೇ.11ರಿಂದ 12.5ಕ್ಕೇರಿಸಲು ಇಂಡಿಯನ್ ಬ್ಯಾಂಕ್ಸ್ ಅಸೋಸಿಯೇಷನ್ (ಐಬಿಎ) ಒಪ್ಪಿದೆ.
ಹೀಗಾಗಿ ಬುಧವಾರ ಕರೆ ನೀಡಿದ್ದ ಮುಷ್ಕರ ವನ್ನುಮುಂದೂಡಲಾಗಿದೆ ಎಂದು ನೌಕರರ ಒಕ್ಕೂಟದ ಸಂಚಾಸಲಕ ಎಂ ವಿ ಮುರಳಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


