ಶೆ.7.7 ಪ್ರಗತಿ ಸಾಧಿಸಲಿದೆ ಭಾರತ
ಇಡೀ ವಿಶ್ವದಲ್ಲೇ ಶರವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆ ಭಾರತದ್ದು. ಈ ಬಾರಿ ಶೇ.7.7ರಷ್ಟು ಅಭಿವೃದ್ಧಿಯಾಗಿದ್ದು...

ನವದೆಹಲಿ: ಇಡೀ ವಿಶ್ವದಲ್ಲೇ ಶರವೇಗದಲ್ಲಿ ಬೆಳೆಯುತ್ತಿರುವ ಆರ್ಥಿಕ ವ್ಯವಸ್ಥೆ ಭಾರತದ್ದು. ಈ ಬಾರಿ ಶೇ.7.7ರಷ್ಟು ಅಭಿವೃದ್ಧಿಯಾಗಿದ್ದು, 2016ರೊಳಗೆ ಶೇ.8ರಷ್ಟು ಆರ್ಥಿಕ ಪ್ರಗತಿ ದಾಖಲಿಸಲಿದೆ ಎಂದು ಆರ್ಥಿಕ ಮತ್ತು ಸಹಕಾರ ಅಭಿವೃದ್ಧಿ ಸಂಸ್ಥೆ(ಒಎಸಿಡಿ) ವರದಿ ಮಾಡಿದೆ.
ಸಂಸ್ಥೆಯ ಚಿಂತಕರ ಚಾವಡಿ ಹೇಳಿರುವಂತೆ ಇದು ದಾಖಲೆಯ ಮಟ್ಟ. ಮುಂದಿನ ಎರಡು ವರ್ಷಗಳಲ್ಲಿ ಶೇ.7ರ ಪ್ರಗತಿ ದರದಲ್ಲಿರುವ ಚೀನಾವನ್ನು ಭಾರತ ಹಿಂದಿಕ್ಕಲಿದೆ ಎನ್ನುವುದು ಚಿಂತಕರ ಅಭಿಪ್ರಾಯ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


