ವಾಣಿಜ್ಯ

ಸಲಹಾ ಸಮಿತಿಗೆ ಇನ್ಫಿ ಮೂರ್ತಿ ಮುಖ್ಯಸ್ಥ

ಸ್ಟಾರ್ಟ್ ಅಪ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಚಿಸಿದ ಸಮಿತಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರನ್ನು ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಿಸಿದೆ...

ಸಲಹಾ ಸಮಿತಿಗೆ ಇನ್ಫಿ ಮೂರ್ತಿ ಮುಖ್ಯಸ್ಥ
ಇನ್ ಫೋಸಿಸ್ ಮುಖ್ಯಸ್ಥ ನಾರಾಯಣ ಮೂರ್ತಿ
Published On :

ನವದೆಹಲಿ: ಸ್ಟಾರ್ಟ್ ಅಪ್ ಸಂಸ್ಥೆಗಳಿಗೆ ಸಂಬಂಧಿಸಿದಂತೆ ರಚಿಸಿದ ಸಮಿತಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರನ್ನು ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‍ಚೇಂಜ್ ಬೋರ್ಡ್ ಆಫ್ ಇಂಡಿಯಾ ನೇಮಿಸಿದೆ.

ಸಮಾನಾಂತರ ಬಂಡವಾಳ ನೀತಿ ಸಲಹಾ ಸಮಿತಿ (ಎಐಪಿಎಸಿ)ಯಲ್ಲಿ 18 ಮಂದಿ ಸದಸ್ಯರು ಇರಲಿದ್ದಾರೆ. ಅದರಲ್ಲಿ ಕೈಗಾರಿಕೆ, ಖಾಸಗಿ ಈಕ್ವಿಟಿ ಸಂಸ್ಥೆಗಳು, ಸೆಬಿ, ಆರ್‍ಬಿಐ ಮತ್ತು ಹಣಕಾಸು ಸಚಿವಾಲಯದ ಪ್ರತಿನಿಧಿಗಳು ಸದಸ್ಯರಾಗಿರುತ್ತಾರೆ. ಬದಲಿ ಹೂಡಿಕೆ ವ್ಯವಸ್ಥೆ ಮತ್ತು ಭಾರತದಲ್ಲಿ ಸ್ಟಾರ್ಟ್ ಅಪ್ ಕಂಪನಿಗಳ ವಹಿವಾಟಿನ ಬಗ್ಗೆ ಸಮಿತಿ ಅಧ್ಯಯನ ನಡೆಸಿ ಸೆಬಿಗೆ ವರದಿ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.