ಜೂ. 24ಕ್ಕೆ ಬ್ಯಾಂಕ್ ನೌಕರರ ಮುಷ್ಕರ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂನ್ 24 ರಂದು ದೇಶಾದ್ಯಂತ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಮುಷ್ಕರಕ್ಕೆ ಅಖೀಲ ಭಾರತ ಬ್ಯಾಂಕ್ ನೌಕರರ ಸಂಘಟನೆ...

ವಡೋದರಾ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜೂನ್ 24 ರಂದು ದೇಶಾದ್ಯಂತ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಮುಷ್ಕರಕ್ಕೆ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಟನೆ ಶನಿವಾರ ಕರೆ ನೀಡಿದೆ.
ಸರ್ಕಾರಿ ವಲಯದ ಬ್ಯಾಂಕ್ ನೌಕರರ ಸಂಘಟನೆ (ಎಸ್‌ಎಸ್‌ಬಿಇಎ) ಅಡಿಯಲ್ಲಿ ಬರುವ ಎಸ್‌ಬಿಎಂ, ಎಸ್‌ಬಿಎಚ್, ಸ್ಟೇಟ್ ಬ್ಯಾಂಕ್ ಆಫ್ ಜೈಪುರ, ಟ್ರಾವಂಕೂರು ಮತ್ತಿರರ ರಾಜ್ಯ ವಲಯ ಬಾಂಕ್‌ಗಳು ಹಾಗೂ ಕೇಂದ್ರೀಯ ಬ್ಯಾಂಕ್‌ಗಳು ಅಂದು ದೇಶಾದ್ಯಂತ ಮುಷ್ಕರಕ್ಕೆ ಹೂಡಲು ನಿರ್ಧರಿಸಿವೆ.
ಅದೇ ವೇಳೆ, ಈ ಬ್ಯಾಂಕ್‌ಗಳ ಆಯಾ ರಾಜ್ಯಕ್ಕೆ ಸಂಬಂಧಿಸಿದ ಪ್ರತ್ಯೇಕ ಬ್ಯಾಂಕ್ ಸಂಘಟನೆಗಳು, ತಮ್ಮ ಬೇಡಿಕೆ ಈಡೇರಿಕೆ ಒತ್ತಾಯಿಸಿ ಪ್ರಾದೇಶಿಕವಾಗಿ ಜೂ. 4ಕ್ಕೆ ಪ್ರತ್ಯೇಕ ಮುಷ್ಕರಕ್ಕೆ ಕರೆ ನೀಡಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


