ಇ- ಕಾಮರ್ಸ್ ಕಂಪನಿಗಳ ವಿರುದ್ಧ ಮಧ್ಯಂತರ ಆದೇಶ ಹೈಕೋರ್ಟ್ ನಿರಾಕರಣೆ
ಫ್ಲಿಪ್‍ಕಾರ್ಟ್, ಅಮೇಜಾನ್‍ನಂತಹ ಇ- ಕಾಮರ್ಸ್ ಕಂಪನಿಗಳ ವಿರುದ್ಧ ಮಧ್ಯಂತರ ಆದೇಶ ನೀಡಲು ನಿರಾಕರಿಸಿರುವ...

Published On :
ನವದೆಹಲಿ: ಫ್ಲಿಪ್‍ಕಾರ್ಟ್, ಅಮೇಜಾನ್‍ನಂತಹ ಇ- ಕಾಮರ್ಸ್ ಕಂಪನಿಗಳ ವಿರುದ್ಧ ಮಧ್ಯಂತರ ಆದೇಶ ನೀಡಲು ನಿರಾಕರಿಸಿರುವ ದೆಹಲಿ ಹೈಕೋರ್ಟ್, ಈ ಕಂಪನಿಗಳು ಎಫ್ ಡಿಐ ನಿಯಮಗಳನ್ನು ಉಲ್ಲಂಘಿಸಿರುವ ಆರೋಪಗಳ ಕುರಿತು ಸರ್ಕಾರ ನಡೆಸುತ್ತಿರುವ ತನಿಖಾ ವರದಿ, ಕೈಗೊಂಡಿರುವ ಕ್ರಮಗಳ ವರದಿಗೆ ಕಾಯುತ್ತಿರುವುದಾಗಿ ಹೇಳಿದೆ.
ಪ್ರಕರಣ ವಿಚಾರಣೆ ನಡೆಸುತ್ತಿರುವ ನ್ಯಾ.ರಾಜೀವ್ ಸಹಾಯ್, ಕೈಗೊಂಡಿರುವ ಕ್ರಮಗಳ ವರದಿ ಸಲ್ಲಿಸಲು ಕೇಂದ್ರ, ದೆಹಲಿ ಸರ್ಕಾರ, ಆರ್ ಬಿಐ, ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದ್ದಾರೆ.
ಅಗತ್ಯವಾದರೆ ನಂತರ ಆದೇಶಿಸುವುದಾಗಿ ಹೇಳಿದ್ದಾರೆ. ಇಕಾಮರ್ಸ್ ಕಂಪನಿಗಳು ಎಫ್ಡಿಐ ನಿಯಮ ಉಲ್ಲಂಘಿಸಿವೆ ಎಂದು ಫುಟ್‍ವೇರ್ ತಯಾರಕರ ಒಕ್ಕೂಟ , ರಿಟೇಲ್ ವರ್ತಕರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


