ಶೀಘ್ರ ಬರಲಿದೆ ಸಾಮಾನ್ಯ ಐಟಿ ರಿಟರ್ನ್ ಫಾರಂ
ಐಟಿ ತೆರಿಗೆ ರಿಟರ್ನ್‍ನ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ, ಅರ್ಜಿ ಸರಳೀಕರಣಕ್ಕೆ ಸರ್ಕಾರ ಚಿಂತನೆ...

Published On :
ನವದೆಹಲಿ: ಐಟಿ ತೆರಿಗೆ ರಿಟರ್ನ್‍ನ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ, ಅರ್ಜಿ ಸರಳೀಕರಣಕ್ಕೆ ಸರ್ಕಾರ ಚಿಂತನೆ ನಡೆಸಿದೆ. ತಜ್ಞರ ಸಹಾಯವಿಲ್ಲದೆ ಶ್ರೀಸಾಮಾನ್ಯರು ತಾವೇ ಅದನ್ನು ತುಂಬುವಂತೆ ಅರ್ಜಿಯನ್ನು ರೂಪಿಸುವಂತೆ ಮಾಡಲು ಸಮಿತಿಯೊಂದನ್ನು ಆದಾಯ ಇಲಾಖೆ ರಚಿಸಲಿದೆ.
ಜಂಟಿ ಕಾರ್ಯದರ್ಶಿಯೊಬ್ಬರು ಈ ಸಮಿತಿಯ ಮುಖ್ಯಸ್ಥರಾಗಲಿದ್ದು, ಲೆಕ್ಕಪರಿಶೋಧಕರು ಮತ್ತು ತೆರಿಗೆ ತಜ್ಞರು ಸದಸ್ಯರಾಗಿರಲಿದ್ದಾರೆ. ಸ್ವಯಂ ತಾವೇ ಅರ್ಜಿ ಸಲ್ಲಿಸಬಯಸುವ ಶ್ರೀಸಾಮಾನ್ಯರಿಗೆ ಅನುಕೂಲವಾಗುವಂತೆ ಅರ್ಜಿಯನ್ನು ರೂಪಿಸಬೇಕಿದೆ. ಫಾಮರ್ïನಲ್ಲಿ ಪುಟಗಳ ಸಂಖ್ಯೆಯನ್ನು ಕಡಿಮೆಗೊಳಿಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


